ಸಾರ್ವತ್ರಿಕ ಶಿಕ್ಷಣ ಸರಿಯಾದ ಅನುಷ್ಠಾನದಿಂದ ನಮ್ಮ ದೇಶದ ಸಾಮಾಜಿಕ, ಆರ್ಥಿಕವಾಗಿ ಸಂವರ್ಧನೆ ಸಾಧ್ಯವಾಗುತ್ತದೆ. ಎಲ್ಲರಿಗೂ ಶಿಕ್ಷಣ ದೊರೆತರೆ ಸಾಮಾಜಿಕ ಬಿಕ್ಕಟ್ಟುಗಳಿಂದ ಪಾರಾಗಬಹುದು ಎಂದು ಹುಲಸೂರು ತಹಸೀಲ್ದಾರ್ ಶಿವಾನಂದ ಮೇತ್ರೆ ಹೇಳಿದರು.
ಹುಲಸೂರು ತಾಲೂಕಿನ ಗಡಿಗೌಂಡಗಾಂವನ...
ಶೋಷಣೆ ವಿರುದ್ಧ ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ್ ಕದನದಲ್ಲಿ 30 ಸಾವಿರ ಪೇಶ್ವೆ ಸೈನಿಕರ ವಿರುದ್ಧ ಹೋರಾಡಿದ 500 ಮಹರ್ ರೆಜಿಮೆಂಟ್ ವೀರರಂತೆ ನೀವು ದೈಹಿಕ ಹಾಗೂ ಮಾನಸಿಕವಾಗಿ ಸಿದ್ದರಾಗಬೇಕು ಹುಲಸೂರ ತಾಲೂಕು...
ಭಾರತದ ಸಂವಿಧಾನ ಜೀವಪರ ಮತ್ತು ಜನಪರವಾಗಿದೆ. ಸಂವಿಧಾನದ ಮೂಲ ಆಶಯಗಳನ್ನು ಅನುಷ್ಠಾನಗೊಳಿಸಲು ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಹುಲಸೂರು ತಹಶೀಲ್ದಾರ್ ಶಿವಾನಂದ ಮೇತ್ರೆ ಅಭಿಪ್ರಾಯಪಟ್ಟರು.
ಹುಲಸೂರು ಪಟ್ಟಣದ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ...
ಸಾಲಬಾಧೆ ತಾಳಲಾರದೇ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಲಸೂರು ತಾಲೂಕಿನ ಕೇಸರ ಜವಳಗಾ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಕಂಟೆಪ್ಪ ಪೀರಣ್ಣ ವಾಘೆ (60) ಮೃತ ರೈತ. ಕೃಷಿ ಚಟುವಟಿಕೆಗಾಗಿ ಪಿಕೆಪಿಎಸ್ ಬ್ಯಾಂಕ್ ನಲ್ಲಿ 2.5...
ಜಾತಿರಹಿತವಾಗಿ ಎಲ್ಲ ಸಮುದಾಯವನ್ನು ಒಳಗೊಳ್ಳುವುದೇ ನಿಜವಾದ ರಾಷ್ಟ್ರೀಯವಾದ. ಜಾತಿ, ಧರ್ಮದ ನಡುವೆ ದ್ವೇಷ ಬಿತ್ತುವುದು ನಕಲಿ ರಾಷ್ಟ್ರೀಯವಾದ ಎಂದು ಹಿರಿಯ ಚಿಂತಕ ಡಾ.ಜೆ.ಎಸ್.ಪಾಟೀಲ್ ಹೇಳಿದರು.
ಹುಲಸೂರ ತಾಲೂಕಿನ ಬೇಲೂರ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ...