ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕಿ, ಅಡುಗೆ ಸಹಾಯಕಿ ಹಾಗೂ ಚಾಲಕ...
ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ ಮರಾಠಿ ಶಾಲೆಗಳಲ್ಲಿ ಕನ್ನಡ ಭಾಷಾ ಶಿಕ್ಷಕರ ಕೊರತೆ ನೀಗಿಸುವಂತೆ ತಾಲೂಕು ಕಸಾಪ ಆಗ್ರಹಿಸಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ...
ಹುಲಸೂರ ತಾಲೂಕಿನ ಮುಚಳಂಬ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
"ಗ್ರಾಮದಿಂದ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಹಾಗೂ ಕೂಲಿ ಕಾರ್ಮಿಕರು ವಿವಿಧ ಕೆಲಸಗಳಿಗಾಗಿ ಬಸವಕಲ್ಯಾಣ,...
ಹುಲಸೂರ ತಾಲೂಕು ಬರ ಘೋಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತ್ರತ್ವದಲ್ಲಿ ಹುಲಸೂರ ಪಟ್ಟಣದ ತಹಸಿಲ್ ಕಚೇರಿ ಎದುರು ನಡೆಯುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಸೋಮವಾರ ಸಂಜೆ...
ಹುಲಸೂರ ತಾಲೂಕು ಬರಪೀಡಿತ ಘೋಷಿಸಬೇಕೆಂದು ಆಗ್ರಹಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ನವಕಲ್ಯಾಣ ಕರ್ನಾಟಕ ಮಹಾಸಭಾ ನೇತ್ರತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಭಾನುವಾರ 5ನೇ...