ಮಂಗಳವಾರ ಸಂಜೆ ಸುರಿದ ಮಳೆಯ ಪರಿಣಾಮ ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ್ ಗ್ರಾಮದ ಗಡಿ ಎದುರಿನ ಬಡಾವಣೆಯ ಮನೆಗಳಿಗೆ ಚರಂಡಿ ನೀರು ನುಗ್ಗಿದ್ದು, ಚರಂಡಿಗಳು ಮುಚ್ಚಿರುವುದೇ ಈ ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
ಹಲವು...
ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ನಿಮಿತ್ತವಾಗಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಯಿತು.
ಹುಲಸೂರ ತಾಲ್ಲೂಕಿನ ಮುಚಳಂಬ ಗ್ರಾಮದ ಬಾಬಾ ಸಾಹೇಬ್ ಅಂಬೇಡ್ಕರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಭಾನುವಾರ ಸ್ಪರ್ಧಾತ್ಮಕ...
ಬೀದರ್ ಜಿಲ್ಲೆಯ ಹುಲಸೂರು ತಾಲ್ಲೂಕಿನ ಗಡಿಗೌಡಗಾಂವ್‍ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ₹ 90 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಸಿಸಿ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ನಮ್ಮ ಕರ್ನಾಟಕ ಸೇನೆ ದೂರಿದೆ.
ಸೇನೆಯ...
ನೂತನ ಹುಲಸೂರ ತಾಲ್ಲೂಕಿನ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಹುಲಸೂರ ತಾಲ್ಲೂಕು ರಚನೆ ಹೋರಾಟ ಸಮಿತಿ ಸಂಚಾಲಕ ಎಂ.ಜಿ.ರಾಜೋಳೆ ನೇತ್ರತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಹುಲಸೂರ ತಾಲ್ಲೂಕು ರಚನೆ...
ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಬಾಲ್ಯವಿವಾಹ ನಡೆಯುವುದನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು ತಡೆದಿದ್ದಾರೆ.
ಎಸ್ಎಸ್‌ಎಲ್‌ಸಿ ಓದುತ್ತಿರುವ ಬಾಲಕಿಯ ವಿವಾಹ ಭಾಲ್ಕಿ ತಾಲ್ಲೂಕಿನ ಗ್ರಾಮವೊಂದರ ಯುವಕನೊಂದಿಗೆ ಮಾರ್ಚ್ 7ರಂದು ನಿಗದಿಯಾಗಿತ್ತು. ಈ ಕುರಿತು...