ಪತ್ರಿಕೋದ್ಯಮವು ಕೇವಲ ಸುದ್ದಿಯನ್ನು ಪ್ರಕಟಿಸುವ ವೃತ್ತಿಯಾಗದೆ, ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗುವ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯುತ ಕ್ಷೇತ್ರವಾಗಿದೆ ಎಂದು ಚಿಂತಕ ಗುರುನಾಥ ಅಕ್ಕಣ್ಣ ಹೇಳಿದರು.
ಹುಲಸೂರು ಪಟ್ಟಣದ ವೀರಭದ್ರೇಶ್ವರ ಪ್ರೌಢಶಾಲೆಯಲ್ಲಿ ಬುಧವಾರ ಕರ್ನಾಟಕ...
ರಸ್ತೆಯಲ್ಲಿ ಸಂಚರಿಸುವಾಗ ವಿದ್ಯಾರ್ಥಿಗಳು ಎಡಬದಿಯಿಂದ ನಡೆದು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಬಸವಕಲ್ಯಾಣ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಮೋಟಾರು ವಾಹನ ನಿರೀಕ್ಷಕ ವಿಜಯಕುಮಾರ ಉಮರ್ಗೆ ಹೇಳಿದರು.
ಹುಲಸೂರು ಪಟ್ಟಣದ ಇಕ್ಬಾಲ್ ಪಟೇಲ್...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹುಲಸೂರ ತಾಲೂಕು ಘಟಕದ ಅಧ್ಯಕ್ಷರಾಗಿ ರಾಜಕುಮಾರ ಹೊನ್ನಾಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಗುರುಪ್ರಸಾದ ಮೆಂಟೇ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಪಟ್ಟಣದ ಶ್ರೀ ಗುರು ಬಸವೇಶ್ವರ ಸಂಸ್ಥಾನ ಮಠದ...
ಬಿರುಗಾಳಿ ಸಹಿತ ಸುರಿದ ಮಳೆಯ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 8 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಹುಲಸೂರ ಪಟ್ಟಣದಲ್ಲಿ ಬುಧವಾರ ನಡೆದಿದೆ.
ಪಟ್ಟಣದ ವಾರ್ಡ್-3ರ ಅರ್ಷದ್ ಅಲಿ ಮೊಮೀನ್ ಎಂಬುವವರ ಪುತ್ರ ಅಲಿ...
ಬೀದರ್ ಜಿಲ್ಲೆ ಹುಲಸೂರಿನಲ್ಲಿ ಮಳೆ ಅನಾಹುತಕ್ಕೆ ಕೆ.ಜಿ.ಎನ್. ಕಾಲೋನಿಯಲ್ಲಿ 6 ವರ್ಷದ ಬಾಲಕಿ ಮೃತಪಟ್ಟಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಂಬನಿ ಮಿಡಿದಿದ್ದಾರೆ.
ನಿನ್ನೆ...