ಹುಲಸೂರ ತಾಲೂಕು ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಬಿರುಗಾಳಿ, ಗುಡುಗು ಹಾಗೂ ಆಲಿಕಲ್ಲು ಸಹಿತ ಮಳೆ ಸುರಿದಿದ್ದು, ಗಾಳಿಯ ರಭಸಕ್ಕೆ ಮನೆ ಮೇಲಿನ ಪತ್ರಾಸ್ ಮೇಲಿಟ್ಟ ಪೇಚಿಂಗ್ ಕಲ್ಲು ತಲೆ ಮೇಲೆ ಬಿದ್ದು...
ಗ್ರಂಥಾಲಯಗಳು ಕೇವಲ ಕಟ್ಟಡಗಳಲ್ಲ, ಅವುಗಳು ಜ್ಞಾನದ ದೀಪಗಳು ಯುವಜನರ ಮನಸ್ಸನ್ನು ಬೆಳಗುವ ಕೇಂದ್ರಗಳು. ಅವುಗಳಿಗೆ ಬೀಗ ಹಾಕಿ ಇಡುವುದು ಸಮಾಜದ ಬೆಳವಣಿಗೆಗೆ ತಡೆಯೊಡ್ಡುವಂತಹ ಕ್ರಮ. ಈ ಕಟ್ಟಡಗಳನ್ನು ತ್ವರಿತವಾಗಿ ಉದ್ಘಾಟಿಸಿ, ಪುಸ್ತಕಗಳನ್ನು ಸಂಗ್ರಹಿಸಿ,...
ಭಗವಾನ್ ಬುದ್ಧರ ತತ್ವ ಸಿದ್ಧಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ ಎಂದು ತಹಸೀಲ್ದಾರ್ ಶಿವಾನಂದ ಮೇತ್ರೆ ಅವರು ಅಭಿಪ್ರಾಯಪಟ್ಟರು.
ಹುಲಸೂರ ಪಟ್ಟಣದ ತಹಸೀಲ್ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಭಗವಾನ್ ಬುದ್ಧರ...
ಹುಲಸೂರು ಪಟ್ಟಣದ ಇಕ್ಬಾಲ್ ಪಟೇಲ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಶೇಖ್ ಮೈನೋದಿನ್ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸಾಧನೆ ಮಾಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಅಗ್ರಶ್ರೇಣಿ 14,...
ಹಳ್ಳಿಗಳು ಅಂತಃಕರಣ ಹಾಗೂ ತಾಯ್ತನದ ವಾತ್ಸಲ್ಯ ಕಳೆದುಕೊಂಡು ಬರಡಾಗುತ್ತಿವೆ. ಈ ಕಾಲಘಟ್ಟದ ಹಳ್ಳಿಗರಲ್ಲಿ ಅನಾಥಪ್ರಜ್ಞೆ ಮಡುಗಟ್ಟಿದೆ ಎಂದು ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಹೇಳಿದರು.
ಹುಲಸೂರಿನ ಎಂಕೆಕೆಪಿ ಸರ್ಕಾರಿ...