ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಸಮೀಪದ ಪ್ರದೀಪ್ ಎಂಬುವವರ ಗಣಿ ತ್ಯಾಜ್ಯದ ಕಲ್ಲು ಸಂಗ್ರಹಿಸಿರುವ ಜಮೀನಿನಲ್ಲಿ ಸುಮಾರು 5 ವರ್ಷದ ಗಂಡು ಚಿರತೆಯ ಶವ ಪತ್ತೆಯಾಗಿದ್ದು, ಅದರ ಸಮೀಪದಲ್ಲಿಯೇ ಕರು ಹಾಗೂ ನಾಯಿಯ ಶವ...
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಮಂಗಳವಾರ ಬೆಳಗ್ಗೆ ಹುಲಿ ದಾಳಿಗೆ ರಂಗಮ್ಮ (55) ಮೃತಪಟ್ಟಿದ್ದಾರೆ.
ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೇಡಗುಳಿಯ ರಾಮಯ್ಯನ ಪೋಡು ಬಳಿ ಸೋಮವಾರ ರಾತ್ರಿ ಹಾಡಿಯಲ್ಲಿ ರವಿ...
ಭಾರತದ ಅತ್ಯಂತ ಪ್ರಸಿದ್ಧ ವನ್ಯಜೀವಿ ಸಂರಕ್ಷಣಾಕಾರ ಮತ್ತು ಲೇಖಕ ವಾಲ್ಮೀಕ್ ಥಾಪರ್ ಶನಿವಾರ ಬೆಳಿಗ್ಗೆ ನಿಧನರಾದರು. ಅವರಿಗೆ 73 ವರ್ಷವಾಗಿತ್ತು. ಥಾಪರ್ ಅವರ ತಂದೆ ರೋಮೇಶ್ ಥಾಪರ್ ಪ್ರಸಿದ್ಧ ಪತ್ರಕರ್ತರಾಗಿದ್ದರು. ಅವರ ಚಿಕ್ಕಮ್ಮ...
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ರಾಮದೇವರಹಳ್ಳಿ ಹಳ್ಳದ ನೀರಿನಲ್ಲಿ ದೈತ್ಯಾಕಾರದ ಹುಲಿ ಮೃತದೇಹ ಪತ್ತೆಯಾಗಿದೆ.
ಸ್ಥಳೀಯರು ಭಾನುವಾರ ಹಳ್ಳದ ಕಡೆಗೆ ಹೋದಾಗ ನೀರಿನಲ್ಲಿ ಸತ್ತು ಬಿದ್ದಿರುವ ಹುಲಿಯನ್ನು ಕಂಡು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ....
ಕಳೆದ ಒಂದು ವರ್ಷದಲ್ಲಿ, ರಾಜಸ್ಥಾನದ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿದ್ದ (ಆರ್‌ಎನ್‌ಪಿ) 75 ಹುಲಿಗಳ ಪೈಕಿ 25 ಹುಲಿಗಳು ನಾಪತ್ತೆಯಾಗಿವೆ ಎಂದು ರಾಜಸ್ಥಾನದ ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಹೇಳಿದ್ದಾರೆ.
ಒಂದು...