ಕೊಡಗು | ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿ ಸೆರೆ

ಇತ್ತೀಚೆಗೆ ಕೊಡಗಿನಲ್ಲಿ ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿಯನ್ನು ಶುಕ್ರವಾರ ಅರಣ್ಯ ಅಧಿಕಾರಿಗಳು ಸೆರೆಹಿಡಿದ್ದಾರೆ. 70ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಹುಲಿಯನ್ನು ಸೆರೆಹಿಡಿದಿದ್ದಾರೆ.ಗುರುವಾರ, ವಿರಾಜಪೇಟೆ ತಾಲೂಕಿನ ನಿಟ್ಟೂರು ಗ್ರಾಮದ ಕೃಷಿ ಜಮೀನಿನಲ್ಲಿ ಅಸ್ಸಾಂ...

ಕೊಡಗು | ಗ್ರಾಮದಲ್ಲಿ ಕಾಡಾನೆ, ಹುಲಿ ಹಾವಳಿ; ದೂರು ನೀಡಿದರೂ ಸ್ಪಂದಿಸದ ಅರಣ್ಯ ಇಲಾಖೆ; ಆರೋಪ

ಹಲವಾರು ದಿನಗಳಿಂದ ಗ್ರಾಮದಲ್ಲಿ ಹುಲಿ ಮತ್ತು ಕಾಡಾನೆಗಳ ಹಾವಳಿ ನಿರಂತರವಾಗಿದೆ. ಗ್ರಾಮಸ್ಥರು ಹೊರ ಹೋಗುವುದಕ್ಕೆ ಹೆದರುವ ಪರಿಸ್ಥಿತಿ ಇದೆ. ಹುಲಿ, ಕಾಡಾನೆ ಹಾವಳಿ ಬಗ್ಗೆ ದೂರು ನೀಡಿದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ...

ಮೈಕ್ರೋಸ್ಕೋಪು | ಹುಲಿ ಉಗುರು – ಕೆಲವು ರಹಸ್ಯಗಳು ಮತ್ತು ಹಲವು ಮೂಢನಂಬಿಕೆ

ಹುಲಿಯುಗುರು ಎಲ್ಲ ಉಗುರಿನಂತಲ್ಲ. ಅದರ ಒಳಭಾಗದಲ್ಲಿ ಮೂಳೆಯಂತಹ ಗಟ್ಟಿ ಭಾಗವಿರುತ್ತದೆ. ಈ ಮೂಳೆಯ ಮೇಲೆ, ಮುಂಚಾಚಿಕೊಂಡಂತೆ ಉಗುರು ಬೆಳೆಯುತ್ತದೆ. ಸವೆದುಹೋದ ಮೇಲ್ಭಾಗದಲ್ಲಿ ಕಾಲಕಾಲಕ್ಕೆ ಹೊಸ ಉಗುರಿನ ಪದರ ಬೆಳೆಯುತ್ತದೆ. ಹೀಗಾಗಿಯೇ, ಹುಲಿಯ ಹೆಜ್ಜೆಗಳಲ್ಲಿ...

ಮಧ್ಯ ಪ್ರದೇಶದಲ್ಲಿ ಅತಿ ಹೆಚ್ಚು ಹುಲಿಗಳು; ಕರ್ನಾಟಕಕ್ಕೆ ಎರಡನೇ ಸ್ಥಾನ

ಅಂತರರಾಷ್ಟ್ರೀಯ ಹುಲಿಗಳ ದಿನದ ಅಂಗವಾಗಿ (ಜುಲೈ 29) ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆ 2022-23ನೇ ಸಾಲಿನ ಅತಿ ಹೆಚ್ಚು ಹುಲಿಗಳಿರುವ ರಾಜ್ಯಗಳ ಗಣತಿಯನ್ನು ಬಿಡುಗಡೆ ಮಾಡಿದ್ದು, ಮಧ್ಯಪ್ರದೇಶ...

ಬೆಂಗಳೂರು | ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಏರಿಕೆ: ಸಚಿವ ಈಶ್ವರ ಖಂಡ್ರೆ

ಹುಲಿಗಳ ಸಂರಕ್ಷಣೆಗಾಗಿ ರಾಜ್ಯದಲ್ಲಿ ಕೈಗೊಂಡ ವಿವಿಧ ಕ್ರಮಗಳ ಫಲವಾಗಿ ವ್ಯಾಘ್ರಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ರಾಜ್ಯದಲ್ಲಿ 475ರಿಂದ 573 ಹುಲಿಗಳು ಇರಬಹುದು ಎಂದು ವಿಶ್ಲೇಷಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ...

ಜನಪ್ರಿಯ

ಲೋಕಸಭಾ ಚುನಾವಣೆ | ‘ಎಕ್ಸಿಟ್ ಪೋಲ್’ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್...

ಲೋಕಸಭಾ ಚುನಾವಣೆ | ಮೊದಲ ಹಂತದಲ್ಲಿ ಉತ್ತಮ ಮತದಾನ; ಪ. ಬಂಗಾಳದಲ್ಲಿ ಶೇ.77.57ರಷ್ಟು ಹಕ್ಕು ಚಲಾವಣೆ

18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು,...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...

Tag: ಹುಲಿ