ರಾಜ್ಯದ ವಿವಿಧೆಡೆ ‘ ಬಾಂಬ್ ಇಡಲಾಗಿದೆ ’ ಎಂದು ಸರ್ಕಾರಿ ಕಚೇರಿಗಳಿಗೆ ಬಂದ ‘ಇ–ಮೇಲ್’ ಸಂದೇಶ ಆತಂಕಕ್ಕೆ ಎಡೆ ಮಾಡಿತು.ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ, ಮೈಸೂರಿನ ಪೊಲೀಸ್ ಆಯುಕ್ತರ ಕಚೇರಿ,ರಾಯಚೂರು ಜಿಲ್ಲಾಧಿಕಾರಿ ಕಚೇರಿಗಳಿಗೆ ಬೆದರಿಕೆಯ...
ವಿಶ್ವದ ಎಂಟು ಅದ್ಭುತಗಳಲ್ಲಿ ಒಂದೆಂದು ಬಣ್ಣಿಸಲಾಗಿರುವ ಆಗ್ರಾದ ತಾಜ್ ಮಹಲ್‌ಗೆ ಬಾಂಬ್ ದಾಳಿಯ ಬೆದರಿಕೆ ಒಡ್ಡಲಾಗಿದೆ. ಆನಂತರದ ತನಿಖೆಯಲ್ಲಿ ಇದು ಹುಸಿ ಬೆದರಿಕೆಯೆಂದು ಗೊತ್ತಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ತಾಜ್ ಮಹಲ್‌ಅನ್ನು ಸ್ಫೋಟಕಗಳನ್ನಿಟ್ಟು ಉಡಾಯಿಸುವುದಾಗಿ...
ಆಂಧ್ರಪ್ರದೇಶದ ತಿರುಪತಿಯ ಎರಡು ಪ್ರಮುಖ ಹೋಟೆಲ್‌ಗಳಿಗೆ ಶನಿವಾರ ಹೊಸ ಬಾಂಬ್ ಬೆದರಿಕೆಗಳು ಬಂದಿವೆ. ಇದಾದ ಒಂದು ದಿನದ ನಂತರವೇ ತಿರುಪತಿಯ ಹಲವು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಬಂದಿವೆ
ಪೊಲೀಸರು ಹೊಟೇಲ್‌ಗಳಲ್ಲಿ ಸಂಪೂರ್ಣ ಶೋಧ ನಡೆಸಿದ್ದು,...
ರಾಜ್ಯದ ಮೂರು ವಿಮಾನಗಳಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಆಗಮಿಸುತ್ತಿದ್ದ ಮತ್ತು ಬೆಂಗಳೂರು ವಿಮಾನ ನಿಲ್ದಾಣದಿಂದ ಹಾರಾಲಿದ್ದ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಬೆಳಗಾವಿ...
ದೇಶದಲ್ಲಿ ಹುಸಿ ಬಾಂಬ್ ಬೆದರಿಕೆ ಕರೆಗಳ ಪ್ರಮಾಣ ಅಧಿಕವಾಗುತ್ತಿದೆ. 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಒಂದು ವಾರದಲ್ಲೇ ಬರೋಬ್ಬರಿ 35 ಹುಸಿ ಬಾಂಬ್...