ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...
ಹೂಥೀಗಳು ಪಶ್ಚಿಮ ಏಷ್ಯಾದಲ್ಲಿ ಇರಾನ್ ಬೆಂಬಲಿತ “ಪ್ರತಿರೋಧ ಅಕ್ಷ” (axis of resistance) ಭಾಗವಾಗಿದ್ದು, ಗಾಜಾದ ಹಮಾಸ್ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ಸಂಘಟನೆಗಳ ಜೊತೆ ಸೇರಿದ್ದಾರೆ. ಆದರೆ ಇಸ್ರೇಲ್ ಈ ಎರಡೂ ಸಂಘಟನೆಗಳ...