ಶಿವಮೊಗ್ಗ, ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ.ಶ್ರೀನಿಧಿ (21) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ...
ಹೃದಯಾಘಾತವಾಗಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಕಲಬುರಗಿಯ ಗಂಗಾ ನಗರದಲ್ಲಿ ಶನಿವಾರ ನಡೆದಿದೆ.
ಗಂಗಾನಗರ ನಿವಾಸಿ ಕಿರಣ್ ರವಿಕುಮಾರ ಬಬಲಾದ (19) ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಮೃತ ವಿದ್ಯಾರ್ಥಿ ಕಲಬುರಗಿಯ ನಗರದ ಪಿಡಿಎ...
ತೀವ್ರ ಹೃದಯಾಘಾತವಾದ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸೇಡಂ ಪಟ್ಟಣದ ಸಿಮೆಂಟ್ ಕಾರ್ಖಾನೆಗೆ ಗೂಡ್ಸ್ ರೈಲು ತೆರಳಲು ರೈಲ್ವೆ ಗೇಟ್ ಹಾಕಿದ ಕಾರಣಕ್ಕೆ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ತಲುಪುವಲ್ಲಿ ವಿಳಂಬವಾಗಿರುವುದರಿಂದ...
ಬೀದರ್ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನಪ್ಪಿದ ಘಟನೆ ಬುಧವಾರ ಜರುಗಿದೆ.
ಬೀದರ್ ನಗರದ ಚೌಬಾರ ಸಮೀಪದ ನಿವಾಸಿ ಅಹಮ್ಮದ್(50) ಮೃತ ವ್ಯಕ್ತಿ.
ಬುಧವಾರ...
ತೀವ್ರ ಹೃದಯಾಘಾತದಿಂದ ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ವಿರಕ್ತ ಮಠದ ಸಿದ್ದರಾಮ ಮಹಾಸ್ವಾಮಿಗಳು (35) ಸೋಮವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಭಾನುವಾರ ರಟಕಲ್ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದಿದ್ದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು...