ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ತಿತಿಮತಿಯಿಂದ ಪಿರಿಯಾಪಟ್ಟಣಕ್ಕೆ ಆಲ್ಟೋ ಕಾರಿನಲ್ಲಿ ಶುಕ್ರವಾರ ಸಂಜೆ 4 ರ ಆಸುಪಾಸಿನಲ್ಲಿ ಪ್ರಯಾಣಿಸುವಾಗ ಬೂದಿತಿಟ್ಟು ಬಳಿ ಹೃದಯಾಘಾತದಿಂದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ ಮನಮೋಹನ್ (46)...
ಒಂದೇ ದಿನ ಹೃದಯಾಘಾತದಿಂದ ಅಣ್ಣ-ತಮ್ಮ ಸಾವನ್ನಪ್ಪಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ಮಂಗಳವಾರ ನಡೆದಿದೆ.
ಇರ್ಫಾನ್ ಪೇಶಮಾಮ್ (38) ಹಾಗೂ ಶಮಶುದ್ದೀನ್ ಪೇಶಮಾಮ್ (42) ಮೃತ ಸಹೋದರರು ಎಂದು ತಿಳಿದು...
ಜೂಜಾಟ ಅಡ್ಡ ಮೇಲೆ ಪೊಲೀಸರ ದಾಳಿ ನಡೆಸಿದ ವೇಳೆ ಅವರಿಂದ ತಪ್ಪಿಸಿಕೊಳ್ಳಲು ಓಡಿ ಹೋದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹುಣಸಿಗಿ ತಾಲೂಕಿನ ವಜ್ಜಲ ಗ್ರಾಮದಲ್ಲಿ ನಡೆದಿದೆ.
ಮಹಾಂತೇಶ ಮಲ್ಲಣ್ಣ ಮಡಿವಾಳರ (35) ಮೃತರು....
ಕೋಲಾರ ಜಿಲ್ಲೆಯ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನೌಕರರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾಬಾಜಾನ್ (53) ಮೃತಪಟ್ಟ ನೌಕರ.
ಮುತ್ತಕಪಲ್ಲಿ ಗ್ರಾಮದ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸದ್ಯ ಕೆಎಸ್‌ಆರ್‌ಟಿಸಿ ಡಿಪೊದಲ್ಲಿ ಮೆಕ್ಯಾನಿಕ್...