ಶಾಲೆಯಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಅತಿಥಿ ಶಿಕ್ಷಕರೊಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ಮಸ್ಕಿ ತಾಲ್ಲೂಕಿನ ಮೆದಿಕಿನಾಳ ಗ್ರಾಮದಲ್ಲಿ ನಡೆದಿದೆ.
ಮೃತ ಶಿಕ್ಷಕ ನಾಗರಬೆಂಚಿ ಗ್ರಾಮದ ವೀರನಗೌಡ ಪಾಟೀಲ (29) ಸಾವಿಗೀಡಾಗಿದ್ದಾರೆ.
ಮೆದಿಕಿನಾಳ ಗ್ರಾಮದ ಸರ್ಕಾರಿ ಪ್ರೌಢ...
ಮೊಹರಂ ಹಬ್ಬದ ಭದ್ರತಾ ಬಂದೋಬಸ್ತ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಪೊಲೀಸ್ ಕಾನ್ಸ್ ಟೇಬಲ್ ಮೃತಪಟ್ಟಿರುವ ದುರ್ಘಟನೆ ದೇವದುರ್ಗ ತಾಲ್ಲೂಕಿನಲ್ಲಿ ನಡೆದಿದೆ.
ಮೃತ ದುರ್ದೈವಿ ರೇಣುಕಾರಾಜ. ಲಿಂಗಸೂಗುರು ತಾಲ್ಲೂಕು ಆಮದಿಹಾಳ ಗ್ರಾಮದ ನಿವಾಸಿ ಎನ್ನಲಾಗಿದೆ....
ಗೊತ್ತಿರಲಿ, ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದರಿಂದ ರಕ್ತನಾಳಗಳಲ್ಲಿ ಉರಿಯೂತ ಉಂಟಾಗುತ್ತದೆ. ಹಾಗೆಯೇ ಕೊಬ್ಬು ಶೇಖರಣೆಯಾಗುವುದನ್ನು ಹೆಚ್ಚಿಸುತ್ತದೆ. ಹೀಗಾಗಿ ಮಧುಮೇಹವನ್ನು ಅಧಿಕೃತವಾಗಿ ಪತ್ತೆಹಚ್ಚುವ ಮೊದಲೇ, ಸಕ್ಕರೆ ಮಟ್ಟ ಹೆಚ್ಚಾಗಿ ಹೃದಯಾಘಾತವೂ ಹೆಚ್ಚಾಗುತ್ತಿವೆ
ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ...
ದೇವದುರ್ಗ ತಾಲ್ಲೂಕು ವ್ಯಾಪ್ತಿಯ ಚಿಂಚೋಡಿ ಗ್ರಾಮದಲ್ಲಿ ನರೇಗಾ ಕೆಲಸ ಮಾಡುವ ವೇಳೆ ಕಾರ್ಮಿಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ನಾಗಪ್ಪ ಮರಿಯಪ್ಪ ಛಲವಾದಿ (55) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ 10 ಗಂಟೆ...
ಜನರಲ್ಲಿ ಭಯ, ಗೊಂದಲ ಮತ್ತು ಅನುಮಾನ ಹೆಚ್ಚುತ್ತಿರುವಾಗ ಸರ್ಕಾರಗಳು ಪಾರದರ್ಶಕ ಮಾಹಿತಿಯನ್ನು ನೀಡಬೇಕು. ಹಠಾತ್ ಸಾವುಗಳ ಕುರಿತು ಸಮಗ್ರ ರಾಷ್ಟ್ರೀಯ ಅಧ್ಯಯನ ನಡೆಸಬೇಕು. ಸಾಮಾನ್ಯರ ಸಾವು ಕೂಡ ಸರ್ಕಾರಕ್ಕೆ ಮುಖ್ಯವೆನಿಸಬೇಕು. ಇದು ಗಂಭೀರ...