ಚಲಿಸುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‍ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಫರಹತಾಬಾದ್ ಬಳಿ ನಡೆದಿದೆ.
ಯಡ್ರಾಮಿ ತಾಲೂಕಿನ ಜವಳಗಾ ಗ್ರಾಮದ ಕಾಶಿನಾಥ್ (50) ಮೃತರು ಎಂದು ಗುರುತಿಸಲಾಗಿದೆ.
ಕಲಬುರಗಿಯಿಂದ ಜೇವರ್ಗಿ...
ಕೂಲಿ ಹರಸಿ ಮೆಣಸಿನಕಾಯಿ ಕೊಯ್ಲು(ಅರಿಯುವುದು) ಕೆಲಸಕ್ಕೆ ಗುಂಟೂರಿಗೆ ವಲಸೆ ಹೋದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಬಸವರಾಜ್ ನಾಯಕ(50) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ ಎನ್ನಲಾಗಿದ್ದು, ಇವರು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ...
ಯುಗಾದಿ ಹಬ್ಬದ ಅಂಗವಾಗಿ ಶ್ರೀಶೈಲಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಭೀಮನ ಕೊಳ ಬಳಿ ಕಾಡಿನ ಮಧ್ಯೆ ಜರುಗಿದೆ. ಕಲ್ಲೂರು ಗ್ರಾಮ ನಿವಾಸಿ ಬಸವರಾಜ್...
ಕಾರು ಚಾಲನೆ ಮಾಡುವಾಗಲೇ ಪ್ರಥಮ ದರ್ಜೆ ಗುತ್ತಿಗೆದಾರರೊಬ್ಬರು ಹೃದಯಘಾತದಿಂದ ಸಾವಿಗೀಡಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಮೃತರನ್ನು ನಗರದ ಬನಶಂಕರಿ ಬಡಾವಣೆ ನಿವಾಸಿ ಸುರೇಶ್ ಪೈ ಎಂದು ಗುರುತಿಸಲಾಗಿದೆ. ನಗರದ ಬಿಐಟಿ ರಸ್ತೆಯ ಈಶ್ವರ ಧ್ಯಾನ...
ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್ ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರಿಗೆ 60 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ 10ರ ಸುಮಾರಿಗೆ ಮನೆಯಲ್ಲಿದ್ದ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡ ಬಳಿಕ ಹೃದಯಾಘಾತದಿಂದ...