ಸಹೋದರಿಯ ಮದುವೆ ಸಮಾರಂಭದ ವೇಳೆ ವೇದಿಕೆಯಲ್ಲಿ ಡಾನ್ಸ್ ಮಾಡುತ್ತಿದ್ದ ಯುವತಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಸಂಭವಿಸಿದೆ.
ಮೃತ ಯುವತಿ ಇಂದೋರ್ ಮೂಲದ ಪರಿಣಿತಿ (23). ಯುವತಿಯ ಕೊನೆಯ ಕ್ಷಣದ...
ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಬುಧವಾರ ಸಂಜೆ ನಡೆದಿದೆ.
ಮೃತಪಟ್ಟ ಯುವಕನನ್ನು ಮಂಗಳೂರು ನಗರದ ನಿವಾಸಿ, ಅನಿವಾಸಿ ಭಾರತೀಯ ಶರೀಫ್...
ಹೃದಯಾಘಾತದಿಂದ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹಾನುಬಾಳು ಹೊಬಳಿ ವೆಂಕಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಕಲೇಶಪುರ ತಾಲ್ಲೂಕು ವೀರಶೈವ ಸಮಾಜದ ಯುವ ವೇದಿಕೆ ಅಧ್ಯಕ್ಷ ಶಶಿಕುಮಾರ್ ಅವರ ಪತ್ನಿ ದೀಪಾ...
ಬಸ್ ಚಾಲನೆ ವೇಳೆ ದಿಢೀರ್ ಹೃದಯಾಘಾತವಾಗಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ದಾಸನಪುರ ಮಾರ್ಗಮಧ್ಯೆ ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.
ಹಾಸನ ಮೂಲದ ಕಿರಣ್ ಕುಮಾರ್(40) ಮೃತ ಚಾಲಕ.
ಚಾಲಕ...
ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೀದರ್ ನಗರದಲ್ಲಿ ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ನಡೆದಿದೆ.
ಮೂಲತಃ ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಚಂದ್ರಶೇಖರ್ (28) ಮೃತ ಪೇದೆ ಎಂದು...