ಅಪಘಾತದಲ್ಲಿ ಮಗನ ಸಾವಿನ ಸುದ್ದಿ ಕೇಳಿ ಅಘಾತಗೊಂಡ ತಾಯಿ ಹೃದಯಾಘಾತದಿಂದ ಸಾವನ್ನಪಿರುವ ಹೃದಯ ವಿದ್ರಾವಕ ಘಟನೆ ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ನಡೆದಿದೆ.
ಬೀದರ್ ನಗರದಿಂದ ಚಿಟ್ಟಾ ಮಾರ್ಗವಾಗಿ ಘೋಡಂಪಳ್ಳಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ...
ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.
ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು...
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಅರಣ್ಯ ವಲಯ ದಸೂಡಿ ವ್ಯಾಪ್ತಿಯಲ್ಲಿ ಗಸ್ತು ಅರಣ್ಯ ಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನವೀನ್ ಕುಮಾರ್ ಎಸ್ ಆರ್ ಇಂದು ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮಲೆನಾಡು ಭಾಗದ ಯಸಳೂರು...
ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಮೂರನೇ ಹಿರಿಯ ನ್ಯಾಯಾಧೀಶರೊಬ್ಬರು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಜಿಲ್ಲಾ ನ್ಯಾಯಾಲಯದ ಹಿರಿಯ ಶ್ರೇಣಿಯ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಮೃತರು.
ಕಳೆದ ವಾರವಷ್ಟೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು....
ಸೇನಾ ತರಬೇತಿ ವೇಳೆ ಹೃದಯಾಘಾತವಾಗಿ ಬಾಗಲಕೋಟೆಯ ಯೋಧರೊಬ್ಬರು ಚಂಡೀಗಢದಲ್ಲಿ ಮೃತಪಟ್ಟಿದ್ದಾರೆ. ಜಿಲ್ಲೆಯ ಕೆರೂರ ಬಳಿಯ ಚಿಂಚಲಕಟ್ಟಿ ಗ್ರಾಮದ ಉಪೇಂದ್ರ ಸೋಮನಾಥ ರಾಠೋಡ (23) ಮೃತ ಯೋಧ.
ಅಸ್ಸಾಂ ರೈಫಲ್ಸ್‌ನಲ್ಲಿ ಕಳೆದ ಮಾರ್ಚ್‌ನಲ್ಲಿ ಸೇಸೆಗೆ ಆಯ್ಕೆಯಾಗಿದ್ದ...