ಶಾಲೆಯಲ್ಲಿ ಲೋ ಬಿಪಿಯಿಂದ ಶಾಲಾ ವಿದ್ಯಾರ್ಥಿ ಕುಸಿದು ಬಿದ್ದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಹೋಬಳಿಯ ವಿದ್ಯಾ ಜ್ಯೋತಿ ಶಾಲೆಯಲ್ಲಿ ನಡೆದಿದೆ.
ಶಿವ ಪ್ರಸಾದ್ ( 9) ಐದನೇ...
ಮಂಗಳೂರು ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ಹೃದಯಾಘಾತದಿಂದ ಇಕ್ಬಾಲ್ (47) ಎಂಬವರು ಮೃತಪಟ್ಟಿದ್ದಾರೆ.
ಮಂಗಳವಾರ ರಿಕ್ಷಾ ಪಾರ್ಕ್ ನಲ್ಲಿ ಕ್ಯೂನಲ್ಲಿರುವಾಗಲೇ ಇಕ್ಬಾಲ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ...
ಎರಡು ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿಲ್ಲಿಸಿದ್ದ ಲಾರಿಯೊಂದರಲ್ಲಿ ಚಾಲಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ.
ಮಂಗಳೂರು ಕಡೆಯಿಂದ ಬಂದಿದ್ದ ಲಾರಿ ಎರಡು...
ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ನೂರಾರು ಸಿನಿಮಾಗಳಲ್ಲಿ ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ್ದ ಜಾಲಿ ಬಾಸ್ಟಿನ್ (57) ಹೃದಯಾಘಾತದಿಂದ ಡಿಸೆಂಬರ್ 26 (ಮಂಗಳವಾರ) ನಿಧನರಾಗಿದ್ದಾರೆ.
ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಜಾಲಿ ಬಾಸ್ಟಿನ್...
ಚಾರಣಕ್ಕೆಂದು ತೆರಳಿದ್ದ ಹರಿಯಾಣ ಮೂಲದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಬಳಿ ನಡೆದಿದೆ.
ಹರಿಯಾಣ ಮೂಲದ ಜತಿನ್ ಕುಮಾರ್ (25) ಮೃತ ದುರ್ದೈವಿ. ಆತ ತನ್ನ ಸ್ನೇಹಿತರೊಂದಿಗೆ...