ಎರಡು ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿಲ್ಲಿಸಿದ್ದ ಲಾರಿಯೊಂದರಲ್ಲಿ ಚಾಲಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ.
ಮಂಗಳೂರು ಕಡೆಯಿಂದ ಬಂದಿದ್ದ ಲಾರಿ ಎರಡು...
ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ನೂರಾರು ಸಿನಿಮಾಗಳಲ್ಲಿ ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ್ದ ಜಾಲಿ ಬಾಸ್ಟಿನ್ (57) ಹೃದಯಾಘಾತದಿಂದ ಡಿಸೆಂಬರ್ 26 (ಮಂಗಳವಾರ) ನಿಧನರಾಗಿದ್ದಾರೆ.
ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಜಾಲಿ ಬಾಸ್ಟಿನ್...
ಚಾರಣಕ್ಕೆಂದು ತೆರಳಿದ್ದ ಹರಿಯಾಣ ಮೂಲದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಬಳಿ ನಡೆದಿದೆ.
ಹರಿಯಾಣ ಮೂಲದ ಜತಿನ್ ಕುಮಾರ್ (25) ಮೃತ ದುರ್ದೈವಿ. ಆತ ತನ್ನ ಸ್ನೇಹಿತರೊಂದಿಗೆ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಮೆಟ್ಟಿಲು ಹತ್ತುವಾಗ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನ.04, ಶನಿವಾರ ನಡೆದಿದೆ. ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕಾರ್ತಿಕಗೌಡ (25) ಮೃತ ಯುವಕ.
ಗೆಳೆಯರ...