ಸರ್ಕಾರಿ ಯೋಜನೆಗಳ ಲಾಭ ಅರ್ಹರಿಗೆ ತಲುಪಲಿ: ಡಾ. ಯತೀಂದ್ರ

ಸರ್ಕಾರದ ವಿವಿಧ ಇಲಾಖೆಗಳ ಸೇವೆ ಮತ್ತು ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವೆ ಆಂದೋಲನ ಆಯೋಜಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ...

ಮಾದಕ ವಸ್ತುಗಳಿಂದ ದೂರವಿರಿ, ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ನ್ಯಾಯಾಧೀಶರ ಕರೆ

ಮಾದಕ ವಸ್ತುಗಳ ವ್ಯಸನದಿಂದ ಯುವಜನತೆ ದೂರವಿದ್ದು, ಶಿಕ್ಷಣ, ಕ್ರೀಡೆ ಹಾಗೂ ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ನ್ಯಾಯಾಧೀಶರು ಕರೆ ನೀಡಿದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಯೋಜನೆಯಡಿ...

ಮೈಸೂರು | ‘ಉಪಶಮನ ಆರೈಕೆ’ ಕುರಿತು ಕಾರ್ಯಾಗಾರ

ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್, ಸರಗೂರು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಎಚ್.ಡಿ.ಕೋಟೆ ಇವರ ಸಹಯೋಗದಲ್ಲಿ ಉಪಶಮನ ಆರೈಕೆ (Palliative Care) ಕುರಿತು ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಉದ್ಘಾಟಿಸಿ...

ಮೈಸೂರು | ಪೌಷ್ಟಿಕ ಆಹಾರ ವಿತರಣೆಯಲ್ಲಿ ವಿಳಂಬ ಖಂಡಿಸಿ ಆದಿವಾಸಿಗಳ ಪ್ರತಿಭಟನೆ

ಆದಿವಾಸಿಗಳಿಗೆ ವಿತರಿಸಬೇಕಾದ ಪೌಷ್ಟಿಕ ಆಹಾರ ಸಾಮಗ್ರಿಗಳು ಕಳೆದ ಎರಡು ತಿಂಗಳಿನಿಂದ ಲಭ್ಯವಾಗದಿರುವುದನ್ನು ಖಂಡಿಸಿ ಹಾಗೂ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿ...

ಮೈಸೂರು | ಕಬಿನಿ ಜಲಾಶಯ ಹಿನ್ನೀರಿನಲ್ಲಿರುವ ಅಕ್ರಮ ರೆಸಾರ್ಟ್ ತೆರವುಗೊಳಿಸುವಂತೆ ಸಂಘಟನೆಗಳ ಒತ್ತಾಯ

ಮೈಸೂರು ಹೃದಯವಂತ ಕನ್ನಡಿಗರ ಬಳಗ, ರೈತ ಪರ ಸಂಘಟನೆ ಮತ್ತು ಕರ್ನಾಟಕ ಜೈ ಭೀಮ್ ಸೇನೆಯ ವತಿಯಿಂದ, ಕಬಿನಿ ಜಲಾಶಯದ ಹಿನ್ನೀರಿನಲ್ಲಿರುವ ಅಕ್ರಮ ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಸಂಘಟನೆಗಳ ಮುಖಂಡರು ಪ್ರಾದೇಶಿಕ ಆಯುಕ್ತರಿಗೆ...

ಜನಪ್ರಿಯ

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

Tag: ಹೆಗ್ಗಡದೇವನಕೊಟೆ