ಹೆಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ: ಮೂರು ತಿಂಗಳ ಗಡುವು ಹೆಚ್ಚಿಸಿದ ರಾಜ್ಯ ಸರ್ಕಾರ

ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಎರಡ್ಮೂರು ಬಾರಿ ಅವಧಿ ವಿಸ್ತರಣೆ ಮಾಡಿದ್ದು, ಜೂನ್ 12ಕ್ಕೆ ಕೊನೆಯ ದಿನಾಂಕವಾಗಿತ್ತು. ಆದರೆ, ಕರ್ನಾಟಕ ಹೈಕೋರ್ಟ್​  ಹೆಚ್ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಜುಲೈ 4ರವರೆಗೆ...

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್: ಆನ್​ಲೈನ್​ನಲ್ಲಿ ನಕಲಿ ‘ಕ್ಯೂಆರ್ ಕೋಡ್’​ ಬಳಸಲಾಗುತ್ತಿದೆ, ಎಚ್ಚರ

ವಾಹನಗಳಿಗೆ ಹೆಚ್ಚಿನ ಭದ್ರತೆ ನೀಡುವ ಹಿನ್ನೆಲೆ, ಹೆಚ್‌ಎಸ್‌ಆರ್‌ಪಿ ನಂಬರ್ ಫ್ಲೇಟ್‌ ಅಳವಡಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ, ನಂಬರ್ ಫ್ಲೇಟ್‌ ಅಳವಡಿಸಲು ಮೇ 31ರವರೆಗೆ ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ...

ಎಚ್ಎಸ್ಆರ್​ಪಿ ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ದಂಡ ವಿಧಿಸಲು ಮುಂದಾದ ಸಾರಿಗೆ ಇಲಾಖೆ

2019 ಏ.1ಕ್ಕಿಂತ ಮುಂಚೆ ನೋಂದಣಿಯಾಗಿರುವ ಎಲ್ಲ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್‌ (ಎಚ್‌ಎಸ್‌ಆರ್‌ಪಿ) ಅಳವಡಿಸುವಂತೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಅಂತ್ಯವಾಗಲಿದೆ. ನಂಬರ್ ಪ್ಲೇಟ್ ಬದಲಾವಣೆಗೆ ವಾಹನ ಮಾಲೀಕರು...

‘ಹೆಚ್‌ಎಸ್‌ಆರ್‌ಪಿ’ ನಂಬರ್ ಪ್ಲೇಟ್ ಅಳವಡಿಕೆಗೆ ಫೆ.17ರವರೆಗೂ ಅವಕಾಶ; ಸಾರಿಗೆ ಇಲಾಖೆ

ಹಳೆಯ ವಾಹನಗಳಿಗೆ 'ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌' (ಹೆಚ್​ಎಸ್​ಆರ್​ಪಿ) ಅಳವಡಿಕೆಗೆ 2023ರ ನವೆಂಬರ್ 17 ಕೊನೆಯ ದಿನವಾಗಿತ್ತು. ಇದೀಗ, ಈ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದ್ದು, ವಾಹನ ಮಾಲೀಕರು...

ಜನಪ್ರಿಯ

ಕೋಲಾರ | ಕ್ರೀಡೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ: ಮೈಲಾಂಡಹಳ್ಳಿ ಮುರಳಿ

ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಯುವಕರಿಗೆ ಉತ್ತಮ ಅವಕಾಶಗಳು ದೊರೆಯಬೇಕು. ಕ್ರೀಡೆ ದೈಹಿಕ...

ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸಾತಿಗೆ ಹೆಚ್ಚಿದ ಒತ್ತಡ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ...

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ,...

ಕರ್ನಾಟಕ SIR | ‘ಫಾರ್ಮ್-7’ ದುರ್ಬಳಕೆ – BJP ಅಕ್ರಮ ಎಕ್ಸ್‌ಪೋಸ್ಡ್‌; ಸಮಗ್ರ ವರದಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ...

Tag: ಹೆಚ್‌ಎಸ್‌ಆರ್‌ಪಿ