ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಕುಟುಕಿದರು.
ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ ಅವರನ್ನು ಕುಮಾರಸ್ವಾಮಿ ಅವರು ಭೇಟಿಯಾಗಿ...
ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯ ಸರ್ಕಾರ ರಚಿಸಿದ್ದ ಎಸ್ಐಟಿ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಎಸ್‌ಐಟಿ...
ಕನ್ನಡದ ಪ್ರಸಿದ್ಧ ಲೇಖಕಿ ಬಾನು ಮುಷ್ತಾಕ್ ಅವರು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.
ಬಾನು...
ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ ಅವರ ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, "ಜನ...
ಕೇಂದ್ರ ಸರಕಾರದ PM E-ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯವು ಸ್ವೀಕರಿಸಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ...