ಭೂ ಒತ್ತುವರಿ | ಹೆಚ್‌.ಡಿ. ಕುಮಾರಸ್ವಾಮಿಗೆ ಹಿನ್ನಡೆ, ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್‌.ಹಿರೇಮಠ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿ ಆದೇಶ ಹೊರಡಿಸಿದೆ. ಹೆಚ್‌.ಡಿ. ಕುಮಾರಸ್ವಾಮಿ ಮತ್ತು ಅವರ...

ಹಾಲು ಒಕ್ಕೂಟ ವ್ಯವಸ್ಥೆ ಬಗ್ಗೆ ಹೆಚ್‌ ಡಿ ಕುಮಾರಸ್ವಾಮಿ ಸಹೋದರನ ಬಳಿ ತಿಳಿದುಕೊಳ್ಳಲಿ: ಡಿ ಕೆ ಶಿವಕುಮಾರ್‌

ಕುಮಾರಸ್ವಾಮಿ ಅವರಿಗೆ ಹಾಲು ಒಕ್ಕೂಟದ ವ್ಯವಸ್ಥೆ ಬಗ್ಗೆ ಗೊತ್ತೇ ಇಲ್ಲ. ಈ ಬಗ್ಗೆ ಕುಮಾರಸ್ವಾಮಿ ಅವರು ತಮ್ಮ ಸಹೋದರನ ಬಳಿ ಮಾಹಿತಿ ಪಡೆಯಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ದೆಹಲಿಯಲ್ಲಿ ನಡೆಯುತ್ತಿರುವ...

ಹಾಲಿನ ದರ ಏರಿಕೆ | ರೈತರ ನೆಪದಲ್ಲಿ ಸರಕಾರ ಬಿಸ್ನೆಸ್ ಮಾಡುತ್ತಿದೆ: ಹೆಚ್‌ ಡಿ ಕುಮಾರಸ್ವಾಮಿ ಆರೋಪ

ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, "ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ" ಎಂದು...

ಸತೀಶ್‌ ಜಾರಕಿಹೊಳಿ- ಹೆಚ್‌ ಡಿ ಕುಮಾರಸ್ವಾಮಿ ಕ್ಲೋಸ್‌ ಡೋರ್‌ ಮೀಟಿಂಗ್‌, ರಾಜಕೀಯದಲ್ಲಿ ಹೆಚ್ಚಿದ ಕುತೂಹಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಡಿಸಿಎಂ ಡಿ ಕೆ ಶಿವಕುಮಾರ್‌ ಅವರಿಗೆ ಬದ್ಧ ವೈರಿಯಂತಿರುವ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರ ಜೊತೆ ಕ್ಲೋಸ್‌ ಡೋರ್‌...

ಬೆಲೆ ಏರಿಸಿ ಗ್ಯಾರಂಟಿ ಕೊಡೋದಾದ್ರೆ ನಾನು ₹10,000 ಕೊಡುವೆ: ಹೆಚ್‌ ಡಿ ಕುಮಾರಸ್ವಾಮಿ

ಗ್ಯಾರಂಟಿ‌ ಯೋಜನೆಗೆ ಯಾರಪ್ಪನ‌ ದುಡ್ಡು ಬಳಕೆ ಮಾಡುತ್ತಿದ್ದೀರಿ? ಮೆಟ್ರೋ ದರ‌, ಬಸ್ ಪ್ರಯಾಣ ದರ, ಮದ್ಯದ ದರ, ಮುದ್ರಾಂಕ ಶುಲ್ಕ, ಮಾರ್ಗದರ್ಶಿ ಮೌಲ್ಯ ಏರಿಕೆ ಮಾಡಿ ಗ್ಯಾರಂಟಿ ಕೊಡಲಿಕ್ಕೆ ನೀವೇ ಬೇಕಾ? ಈ...

ಜನಪ್ರಿಯ

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Tag: ಹೆಚ್‌ ಡಿ ಕುಮಾರಸ್ವಾಮಿ

Download Eedina App Android / iOS

X