ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ಜೀವ ಬೆದರಿಕೆ ದೂರು ದಾಖಲಾಗಿದೆ.
ಉದ್ಯಮಿ ಹಾಗೂ ಜೆಡಿಎಸ್‌ನ ಸಾಮಾಜಿಕ ಮಾಧ್ಯಮದ ಉಪಾಧ್ಯಕ್ಷ ವಿಜಯ್ ಟಾಟಾ ಎಂಬುವರು ದೂರು ದಾಖಲಿಸಿದ್ದಾರೆ....
ಅರಣ್ಯೇತರ ಉದ್ದೇಶಕ್ಕೆ ಡಿನೋಟಿಫೈ ಆಗದ ಹೊರತು ಒಂದು ಬಾರಿ ಅರಣ್ಯ ಎಂದು ಅಧಿಸೂಚನೆ ಆದ ಭೂಮಿ ಸದಾ ಅರಣ್ಯವಾಗೇ ಇರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ ಡಿನೋಟಿಫೈ ಆಗದ ಎಚ್ಎಂಟಿ ಭೂಮಿ...
ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಯಾವಾಗಲೂ ಹಿಟ್ ಅಂಡ್ ರನ್ ಎಂದು ಹೇಳಿದ್ದಾರೆ. ಹಾಗಾದರೆ ಇವರೇನು ಯೂಟರ್ನಾ? ಇದು ಹೇಗಿದೆ ಎಂದರೆ, 'ಕಳ್ಳತನ ಮಾಡಿ ಆಮೇಲೆ ತಪ್ಪಾಯಿತು' ಎಂದು ಹೇಳಿದ ಹಾಗಿದೆ ಸಿಎಂ...
ಶ್ರೀಮಾನ್ ಸಿದ್ದರಾಮಯ್ಯನವರೇ, ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇ ಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೆ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು ಮುಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬದುಕಿದೆಯಾ ಅಥವಾ ಸತ್ತಿದೆಯಾ? ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ಒಂದು ಆ್ಯಂಬುಲೆನ್ಸ್ ನೀಡಲು "ಕೈ"ಲಾಗದ ದುಸ್ಥಿತಿ ನಿಮ್ಮ ಆರೋಗ್ಯ ಇಲಾಖೆಗೆ ಬಂದಿದೆಯಾ ಎಂದು ಜೆಡಿಎಸ್ ಪ್ರಶ್ನಿಸಿದೆ.
ಆ್ಯಂಬುಲೆನ್ಸ್ ಸಿಗದೆ...