ಜನವರಿಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಅವರು ಭವಿಷ್ಯ ಹೇಳಿಲ್ಲ, ವಾಸ್ತವ ನುಡಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ...
ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆ ತಂದಿದ್ದು ನಾನೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.
ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಸತತ 4ನೇ ದಿನ ಚನ್ನಪಟ್ಟಣ ತಾಲ್ಲೂಕಿನ...
ನನ್ನ ಕೊನೆ ಉಸಿರು ಎಳೆಯುವ ಮುನ್ನವೇ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭರವಸೆ ನೀಡಿದರು.
ಚನ್ನಪಟ್ಟಣದ ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್‌ಡಿಎ...
ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ದೇವೇಗೌಡ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ...
ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ನಾಯಕ ವಿ ಸೋಮಣ್ಣ ಅವರು ತಮ್ಮ ಜಯದ ಬಗ್ಗೆ ಪ್ರತಿಕ್ರಿಯಿಸಿದ್ದು, "ನಾನು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಮಾರಸ್ವಾಮಿಯವರೇ ಕಾರಣ. ಅವರ...