ದೇವೇಗೌಡ ಅವರ ಕುಟುಂಬದಿಂದ ಸಮಾಜದ ಮೇಲಾಗಿರುವ ಅತ್ಯಾಚಾರ, ದುರ್ನಡತೆಯನ್ನು ಯಾವುದೇ ನಾಗರಿಕರೂ ಕ್ಷಮಿಸಲು, ಸಹಿಸಲು ಸಾಧ್ಯವೇ ಇಲ್ಲ. ಯಾವುದೇ ಡಿಟರ್ಜೆಂಟ್‌ನಿಂದ ಹೋಗಬಲ್ಲ ಕಲೆಯಲ್ಲ. ಅತ್ಯಾಚಾರದ ಕಲೆಯು ಸಮಾಜದ ಮನಸ್ಸಿನ ಆಳಕ್ಕೆ ಇಳಿದಿದೆ ಎಂದು...
ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ ಹೆಚ್ ಡಿ ದೇವೇಗೌಡರು. ವಿದೇಶಕ್ಕೆ ಕಳುಹಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
“ಪ್ರಜ್ವಲ್ ರೇವಣ್ಣನಿಗೆ ನನ್ನ...
ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರು ಈವರೆಗೂ ನಮ್ಮ ಪರವಾಗಿ ಪ್ರಚಾರಕ್ಕೆ ಬಂದಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ...
ಪ್ರತಾಪ್ ಸಿಂಹ, ಸದಾನಂದಗೌಡರಿಗೆ ಟಿಕೆಟ್ ತಪ್ಪಿಸಿ ಒಕ್ಕಲಿಗರಿಗೆ ಅನ್ಯಾಯ ಮಾಡಿದ್ದು ಯಾರು ದೇವೇಗೌಡರೇ? ಒಕ್ಕಲಿಗ ಸಮುದಾಯದ ನಾಯಕರಿಗೆ ಅತಿ ಹೆಚ್ಚು ಅನ್ಯಾಯ ಆಗಿದ್ದರೆ ಅದು ಬಿಜೆಪಿ, ಜೆಡಿಎಸ್‌ನಿಂದಲೇ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ...
ಭಾರತದಲ್ಲಿ ನರೇಂದ್ರ ಮೋದಿಯವರನ್ನು ಸರಿಗಟ್ಟುವ ಮತ್ತೊಬ್ಬ ರಾಜಕಾರಣಿ ನನಗಂತೂ ಕಂಡು ಬರುತ್ತಿಲ್ಲ. ನನಗೆ ಜೀವನದಲ್ಲಿ ಮತ್ತೆ ಪ್ರಧಾನ ಮಂತ್ರಿಯಾಗಬೇಕು, ಮುಖ್ಯಮಂತ್ರಿ ಆಗಬೇಕು ಎಂಬ ಯಾವುದೇ ಆಸೆ ಇಲ್ಲ ಎಂದು ಹೆಚ್ ಡಿ ದೇವೇಗೌಡರು...