ಜೆಡಿ(ಎಸ್) ವರಿಷ್ಠ ಹೆಚ್ ಡಿ ದೇವೇಗೌಡರು ನನ್ನನ್ನು ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು...
"ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು" ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್...
ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಗಳವಾರ...
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಚಮಚಾಗಿರಿಗೆ ಇಳಿದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಟೀಕಾ ಪ್ರಹಾರ ನಡೆಸಿದರು.
ಮೈಸೂರಿನಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ...
"ನೀವು ಪ್ರಧಾನಿಯಾದರೆ ಕಾಂಗ್ರೆಸ್ ನಿಮ್ಮನ್ನು ಸಹಿಸಿಕೊಳ್ಳುತ್ತದೆಯೇ?" ಎಂದು ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಪ್ರಶ್ನಿಸಿದರು.
ರಾಜ್ಯಸಭೆಯಲ್ಲಿ ಗುರುವಾರ ಬಜೆಟ್ ಕಲಾಪದ ವೇಳೆ ಮಾತನಾಡಿದ ದೇವೇಗೌಡ, ''ಒಂದು ವೇಳೆ ಚುನಾವಣೆಯಲ್ಲಿ...