ಸಿದ್ದರಾಮಯ್ಯ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು: ಹೆಚ್‌ ಡಿ ದೇವೇಗೌಡ

"ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು" ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್...

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿನ ಸಣ್ಣಪುಟ್ಟ ವ್ಯತ್ಯಾಸ ಸುಖಾಂತ್ಯ ಆಗಲಿದೆ: ವಿಜಯೇಂದ್ರ

ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಗಳವಾರ...

ಮೋದಿ ಹೊಗಳುವ ಮೂಲಕ ದೇವೇಗೌಡರಿಂದ ಚಮಚಾಗಿರಿ: ಎಚ್‌. ವಿಶ್ವನಾಥ್ ಟೀಕೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಚಮಚಾಗಿರಿಗೆ ಇಳಿದಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್ ಟೀಕಾ ಪ್ರಹಾರ ನಡೆಸಿದರು. ಮೈಸೂರಿನಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ...

ಪ್ರಧಾನಿಯಾದರೆ ಕಾಂಗ್ರೆಸ್ ನಿಮ್ಮನ್ನು ಸಹಿಸಿಕೊಳ್ಳುತ್ತದೆಯೇ: ಖರ್ಗೆಗೆ ದೇವೇಗೌಡ ಪ್ರಶ್ನೆ

"ನೀವು ಪ್ರಧಾನಿಯಾದರೆ ಕಾಂಗ್ರೆಸ್ ನಿಮ್ಮನ್ನು ಸಹಿಸಿಕೊಳ್ಳುತ್ತದೆಯೇ?" ಎಂದು ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಪ್ರಶ್ನಿಸಿದರು. ರಾಜ್ಯಸಭೆಯಲ್ಲಿ ಗುರುವಾರ ಬಜೆಟ್ ಕಲಾಪದ ವೇಳೆ ಮಾತನಾಡಿದ ದೇವೇಗೌಡ, ''ಒಂದು ವೇಳೆ ಚುನಾವಣೆಯಲ್ಲಿ...

ಒಳ ಮೀಸಲಾತಿ | ಹೊಣೆ ಕೇಂದ್ರದ ಹೆಗಲಿಗೆ ಹಾಕಿ ರಾಜ್ಯ ಸರ್ಕಾರದಿಂದ ರಾಜಕೀಯ: ದೇವೇಗೌಡ ಆರೋಪ

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನದ 341(3)ನೇ ವಿಧಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ...

ಜನಪ್ರಿಯ

‘ಕನ್ನಡದೂರು’ ಜಾತ್ರೆಗೆ ಮುಖ್ಯಮಂತ್ರಿಗಳಿಗೆ ಆಹ್ವಾನ

ನಾಡಿನ ಏಕೀಕರಣದ ಆಶಯವನ್ನು ಸಾರುವ ಉದ್ದೇಶದಿಂದ 'ನಾವು ದ್ರಾವಿಡ ಕನ್ನಡಿಗರು' ಚಳುವಳಿಯ...

ಬಾಗಲಕೋಟೆ |ಸೆಂಟ್ರಲ್ ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ವಿತರಿಸುವ ಜವಾಬ್ದಾರಿಯನ್ನು ಕೇಂದ್ರೀಕೃತ ಅಡುಗೆ...

ಒಂದು ವಾರದೊಳಗೆ ರೈತರಿಗೆ ಸಾಲ ಮಂಜೂರು ಮಾಡದಿದ್ದರೆ ಹೋರಾಟ: ಹೊಸೂರ್ ಕುಮಾರ್

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ...

ಬೀದರ್‌ | ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ನ.26ರಂದು ಜನಾಂದೋಲನ ಸಮಾವೇಶ

ಸಂವಿಧಾನ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ಅಂಗೀಕಾರ ದಿನವಾದ ನವೆಂಬರ್...

Tag: ಹೆಚ್‌ ಡಿ ದೇವೇಗೌಡ