ಸಮಾಜದಲ್ಲಿ ಮೂಢನಂಬಿಕೆಯಿಂದ ಹೆಣ್ಣು ಭ್ರೂಣ ಹತ್ಯೆ ಹೆಚ್ಚಾಗುತ್ತಿದ್ದು, ಮೌಢ್ಯತೆಯ ತಪ್ಪು ಕಲ್ಪನೆಗಳಿಂದ ಹೆಣ್ಣು ಮಗುವಿನ ಮೇಲೆ ತಾತ್ಸಾರ ಮತ್ತು ತಿರಸ್ಕಾರದ ಭಾವನೆ ತಾಳುವುದು ಬೇಡ ಎಂದು ಧಾರವಾಡದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ...
ಹೆಣ್ಣು ಮಗು ಎಂದು ತಿಳಿದ ಬಳಿಕ ಪತಿಯು ಮನೆಯಲ್ಲಿಯೇ ವೈದ್ಯರನ್ನು ಕರೆಸಿ ಗರ್ಭಪಾತ ಮಾಡಿಸಲು ಮುಂದಾಗಿದ್ದು, 24 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಈ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಆತನ ತಂದೆಯನ್ನು ಬಂಧಿಸಲಾಗಿದೆ...
ನಾಯಿ ಕಚ್ಚಿದ ಗುರುತುಗಳಿರುವ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಅಬ್ಬತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುರುವಾರ ಮಗುವಿನ ಮೃತದೇಹ ಪತ್ತೆಯಾಗಿದೆ.
ಶವವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ...
ಮದುವೆ ಆಗುವುದಕ್ಕೆ ಹೆಣ್ಣು ಸಿಗುತ್ತಿಲ್ಲ ಎಂದು ಬೊಬ್ಬೆ ಹೊಡೆಯುವ ಯುವಕರು ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೋಗುತ್ತಿದ್ದಾರೆ. ತಮ್ಮಲ್ಲಿ ಹೆಣ್ಣೇ ಇಲ್ಲ ಅಂತ ಬೇರೆ ರಾಜ್ಯ, ದೇಶಗಳಿಂದ ವಧುವನ್ನು ಖರೀದಿ ಮಾಡಿ ತಮ್ಮ ಮಕ್ಕಳಿಗೆ...
ಹೆಣ್ಣು ಭ್ರೂಣ ಲಿಂಗ ಹತ್ಯೆ ಮಹಾಪಾಪದಲ್ಲಿ ಭಾಗಿಯಾಗುವ ಪೋಷಕರು, ವೈದ್ಯರು ಎಂಬುದರ ಬಗ್ಗೆ ಸೂಕ್ಷ್ಮವಾಗಿ ಮಾಹಿತಿ ಕಲೆ ಹಾಕಿ ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಶಿಕ್ಷೆ ವಿಧಿಸಬೇಕು ಎಂದು ಬೀದರ್ ದಕ್ಷಿಣ...