ಉತ್ತರ ಪ್ರದೇಶ | ಕಳಪೆ ಊಟ, ಶಿಕ್ಷಕರ ಅಭಾವ: ಹೆದ್ದಾರಿ ತಡೆದ 200ಕ್ಕೂ ಹೆಚ್ಚು ವಿದ್ಯಾರ್ಥಿನಿಯರು

ಶಾಲೆಯಲ್ಲಿ ಸೂಕ್ತ ಶಿಕ್ಷಕರಿಲ್ಲದಿರುವುದು ಮತ್ತು ನಿತ್ಯ ನೀಡಲಾಗುವ ಕಳಪೆ ಮಟ್ಟದ ಮಧ್ಯಾಹ್ನದ ಬಿಸಿಯೂಟವನ್ನು ಖಂಡಿಸಿ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರಮುಖ ರಸ್ತೆಗೆ ಇಳಿದು ಬೃಹತ್ ಪ್ರತಿಭಟನೆ ನಡೆಸಿರುವ ಘಟನೆ ಯೋಗಿ ಆದಿತ್ಯನಾಥ್...

ರಾಯಚೂರು | ಹಟ್ಟಿ ಚಿನ್ನದ ಗಣಿಗೆ ರಾಷ್ಟ್ರೀಯ ಹೆದ್ದಾರಿಗಳಿಂದ ನೇರ ಸಂಪರ್ಕಕ್ಕೆ ಸಂಸದರ ಮನವಿ

ಹಟ್ಟಿ ಚಿನ್ನದ ಗಣಿಗೆ ಬೀದರ್–ಶ್ರೀರಂಗಪಟ್ಟಣ (150ಎ) ಹಾಗೂ ಬೆಳಗಾವಿ–ರಾಯಚೂರು (748ಎ) ರಾಷ್ಟ್ರೀಯ ಹೆದ್ದಾರಿಗಳಿಂದ ನೇರ ಹಾಗೂ ಉತ್ತಮ ಸಂಪರ್ಕ ರಸ್ತೆ ನಿರ್ಮಿಸುವಂತೆ ಹಟ್ಟಿ ಪಟ್ಟಣ ನಾಗರಿಕ ಹೋರಾಟ ಸಮಿತಿಯ ಮುಖಂಡರಾದ ಸುರೇಶಗೌಡ ಗುರಿಕಾರ,...

ರಾಯಚೂರು | ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಸದ ಜಿ.ಕುಮಾರ ನಾಯಕ ಸೂಚನೆ

ರಾಯಚೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದ ಜಿ.ಕುಮಾರ ನಾಯಕ ಅಧಿಕಾರಿಗಳ ಜೊತೆ ಸಭೆ ನಡೆಸಿ ತಿಳಿಸಿದರು. ನಗರದ ಸಂಸದರ...

ರಾಯಚೂರು | ಹೆದ್ದಾರಿ ಕಾಮಗಾರಿಗೆ ಸರ್ವಿಸ್ ರಸ್ತೆಗೆ ರೈತರ ಆಗ್ರಹ: ಪೊಲೀಸ್ ಬಂದೋಬಸ್ತ್

ಮಸ್ಕಿ ತಾಲ್ಲೂಕಿನ ಗೋನವಾರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಭಾರತಮಾಲಾ ಯೋಜನೆಯಡಿ ನಿರ್ಮಾಣವಾಗುತ್ತಿರುವ 748(ಎ) ಬೆಳಗಾವಿ-ಹೈದರಾಬಾದ್ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸರ್ವಿಸ್ ರಸ್ತೆ, ಹೆಚ್ಚುವರಿ ಸೇತುವೆ ನಿರ್ಮಾಣ ಹಾಗೂ...

ಮಧ್ಯಪ್ರಾಚ್ಯ ಸಂಘರ್ಷ: ದೇಶದ ಹೆದ್ದಾರಿ ಯೋಜನೆಗಳ ವೇಗಕ್ಕೆ ತಟ್ಟಿದ ಡಾಂಬರು ಅಭಾವದ ಬಿಸಿ

ಡಾಂಬರು ಪೂರೈಕೆ ಕಡಿಮೆಯಾಗುತ್ತಿದ್ದಂತೆ, ಬೆಲೆ ಶೇಕಡ 20 ರಿಂದ 30ಕ್ಕಿಂತಲೂ ಹೆಚ್ಚು ದುಬಾರಿಯಾಗಿದೆ. ಇದು ಗುತ್ತಿಗೆದಾರರ ಬಜೆಟ್ ಅನ್ನು ಏರುಪೇರಾಗಿಸುತ್ತಿದೆ. ಈಗಾಗಲೇ ಅಟಲ್ ಸುರಂಗ ಸೇರಿದಂತೆ ಕೇಂದ್ರದ ಹಲವು ರಾಷ್ಟ್ರೀಯ ಹೆದ್ದಾರಿ ಯೋಜನೆಗಳು...

ಜನಪ್ರಿಯ

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...

Tag: ಹೆದ್ದಾರಿ