ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬಂದ ಗರ್ಭಿಣಿಯನ್ನು ದಾಖಲಿಸಿಕೊಳ್ಳಲು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ನಿರಾಕರಿಸಿದ್ದು, ಮಹಿಳೆಯು ಕೈಗಾಡಿಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ಸೂಕ್ತ ರೀತಿಯಲ್ಲಿ ಹೆರಿಗೆಯಾಗದ ಪರಿಣಾಮ ಮಗು ಸಾವನ್ನಪ್ಪಿದೆ....
ಹೆರಿಗೆಗಾಗಿ ಪತ್ನಿಯನ್ನು ಆಸ್ಪತ್ರೆಗೆ ಕರೆತಂದಿದ್ದ ಪತಿಯೊಬ್ಬ, ಮಗು ಹುಟ್ಟಿದ ಮರುದಿನವೇ ಆಸ್ಪತ್ರೆಯ ಆವರಣದಲ್ಲಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆಯೊಂದು ಮೈಸೂರು ನಗರದಲ್ಲಿ ನಡೆದಿದೆ.
ಶಿವಗೋಪಾಲಯ್ಯ(35) ಮೃತ ದುರ್ದೈವಿ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ನಿವಾಸಿ...
ಹೆರಿಗೆಯಾಗಿ ನಾಲ್ಕು ದಿನಗಳ ಬಳಿಕ ನವಜಾತ ಶಿಶು ಸಾವನ್ನಪ್ಪಿದ್ದು, ಅತಿಯಾದ ರಕ್ತಸ್ರಾವದಿಂದ ಬಾಣಂತಿಯೂ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಶಿವಲಿಂಗಮ್ಮ(21) ಮೃತ ಬಾಣಂತಿ ಎಂದು ಗುರುತಿಸಿದ್ದು, ದೇವದುರ್ಗ ತಾಲೂಕಿನ ಮಸೀದಾಪುರ ಗ್ರಾಮದವರು ಎನ್ನಲಾಗಿದೆ.
ಹೆರಿಗೆ...
ಹೆರಿಗೆ ಮಾಡಿಸಲು ಗರ್ಭಿಣಿಯರ ಪೋಷಕರಿಂದ ಲಂಚ ಪಡೆಯುತ್ತಿದ್ದ ಆಸ್ಪತ್ರೆಯ ನರ್ಸ್ ಒಬ್ಬರನ್ನು ಲೋಕಾಯುಕ್ತ ಬಂಧಿಸಿದೆ. ಆಸ್ಪತ್ರೆ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ನರ್ಸ್‌ಅನ್ನು 'ರೆಡ್ ಹ್ಯಾಂಡ್' ಆಗಿ ಹಿಡಿದಿದ್ದಾರೆ.
ಗಂಗಲಕ್ಷ್ಮಿ ಬಂಧಿತ ನರ್ಸ್...
ಹೆರಿಗೆಯಾದ ಮೂರು ದಿನಗಳ ಬಳಿಕ ಬಾಣಂತಿಯೋರ್ವರು ರಕ್ತಸ್ರಾವದಿಂದ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ರಬ್ಬನ ಕಲ್ ಗ್ರಾಮದಲ್ಲಿ ನಡೆದಿದೆ.
ಈಶ್ವರಿ (32) ಮೃತಪಟ್ಟ ಮಹಿಳೆ ಎನ್ನಲಾಗಿದೆ. ಕಳೆದ ಸೋಮವಾರ ಬೆಳಗಿನ ಜಾವ 3 ಗಂಟೆ...