ಭಾನುವಾರ ಕೇದಾರನಾಥ ಬಳಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಎರಡು ವರ್ಷದ ಮಗು ಮತ್ತು ಪೈಲಟ್ ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದ ಮೇಲೆ ಹೆಲಿಕಾಪ್ಟರ್ ಸೇವಾ ನಿರ್ವಹಣಾ...
ಗುಜರಾತ್‌ನ ಪೋರಬಂದರ್‌ನಲ್ಲಿ ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ (ಕರಾವಳಿ ಪಡೆ) ಹೆಲಿಕಾಪ್ಟರ್ ಪತನಗೊಂಡಿದೆ. ಆ ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಹೆಲಿಕಾಪ್ಟರ್ ಅನ್ನು ಅಡ್ವಾನ್ಸ್ಡ್...
ಉತ್ತರ ಪ್ರದೇಶದ ಮೀರತ್‌ನಲ್ಲಿ ಹೆಲಿಕಾಪ್ಟರ್ 'ಕಳ್ಳತನ'ವಾಗಿದೆ ಎಂಬ ಆರೋಪವು ರಾಜಕೀಯ ಬಿರುಗಾಳಿಯನ್ನು ಸೃಷ್ಟಿಸಿದೆ. ಈ ವಿಚಾರದಲ್ಲಿ ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು...
ಕೇದಾರನಾಥ ಹೆಲಿಪ್ಯಾಡ್‌ನಿಂದ ಸುಮಾರು 100 ಮೀಟರ್ ದೂರದಲ್ಲೇ ತಾಂತ್ರಿಕ ದೋಷದಿಂದಾಗಿ 7 ಮಂದಿಯನ್ನು ಹೊತ್ತ ಹೆಲಿಕಾಪ್ಟರ್, ಗಿರಗಿರನೆ ತಿರುಗಿ ತುರ್ತು ಭೂಸ್ಪರ್ಶಗೈದ ಘಟನೆ ನಡೆದಿದೆ. ಎಲ್ಲ 6 ಪ್ರಯಾಣಿಕರು ಮತ್ತು ಪೈಲಟ್ ಸುರಕ್ಷಿತವಾಗಿದ್ದಾರೆ...
ವಿಪಕ್ಷ ನಾಯಕರನ್ನೇ ಚುನಾವಣಾ ಅಧಿಕಾರಿಗಳು ನೇರವಾಗಿ ಗುರಿ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್‌ಅನ್ನು ಬಿಹಾರದ ಸಮಸ್ತಿಪುರದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ನಾಯಕರನ್ನು...