ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ವಿಧಿಸಿರುವ ವಿಚಿತ್ರ ಘಟನೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಅಜಯ್‌ಘಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಇಲ್ಲಿನ ನಿವಾಸಿಯಾಗಿರುವ ಸುಶೀಲ್ ಕುಮಾರ್ ಶುಕ್ಲಾ ಅವರು...
ಹೆಲ್ಮೆಟ್ ಧರಿಸದ ವಾಹನ ಸವಾರರಿಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ದಂಡ ಹಾಕುವುದನ್ನು ಎರಡು ತಿಂಗಳು ಸ್ಥಗಿತಗೊಳಿಸಿ ರಸ್ತೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಕೆ.ರಾಜೇಶ...
ಇತ್ತೀಚಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಾದ್ಯಾಂತ ಹಾಗೂ ವಿಶೇಷವಾಗಿ ನಗರ ಪ್ರದೇಶದಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿದೆ. ದ್ವಿಚಕ್ರ ವಾಹನದ ಮತ್ತು ಹಿಂಬದಿಯ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವುಗಳು ಸಂಭವಿಸಿವೆ.ಆದ್ದರಿಂದ ನವೆಂಬರ್ 01...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ವರ್ಷ ಅಂದರೆ, 2023ರಲ್ಲಿ 883 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, ಈ ಅಪಘಾತಗಳಲ್ಲಿ 913 ಜನ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಪುರುಷರೇ ಅಧಿಕವಾಗಿದ್ದಾರೆ ಎಂದು ವರದಿಯೊಂದು ಹೇಳಿದೆ.
ಮೃತಪಟ್ಟವರಲ್ಲಿ ಬಹುತೇಕರು...
ಯುವ ವಕೀಲ ಹೆಲ್ಮೆಟ್ ಧರಿಸದ ಕಾರಣ ಪೊಲೀಸರು ಹಲ್ಲೆ ನಡೆಸಿದ್ದನ್ನು ಖಂಡಿಸಿ, ಚಿಕ್ಕಮಗಳೂರು ನಗರ ಠಾಣೆಯಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ವಕೀಲರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ ಹೆಲ್ಮೆಟ್...