ಹೊನ್ನಾವರ | ವಿದ್ಯತ್‌ ಅವಘಡ; ದಂಪತಿ ಸಾವು!

ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಆರಂಭವಾಗುವ ಮುನ್ನಾ ದಿನವೇ ಕರಾವಳಿ ಭಾಗದಲ್ಲಿ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಹೊನ್ನಾವರ ತಾಲೂಕಿನ ಕಾಸರಕೋಡ ಬಟ್ಟೆ ವಿನಾಯಕ ಕೇರಿ ಪ್ರದೇಶದಲ್ಲಿ ವಿದ್ಯುತ್ ಶಾಕ್‌ನಿಂದ ದಂಪತಿ ಸ್ಥಳದಲ್ಲೇ...

ವಿಜಯಪುರ | ವಾಡಿಕೆಗಿಂತ ಮೊದಲೇ ಮಳೆ; ಮುನ್ನೆಚ್ಚರಿಕೆ ವಹಿಸುವಂತೆ ಹೆಸ್ಕಾಂ ಮನವಿ

ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಮಳೆಯು ವಾಡಿಕೆ ಅವಧಿಗಿಂತ ಮೊದಲೇ ಪ್ರಾರಂಭವಾಗಿರುವುದರಿಂದ ಹೆಚ್ಚಿನ ಮಳೆ-ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳು ಹರಿದು ಬಿದ್ದು, ಜನ-ಜಾನುವಾರುಗಳಿಗೆ ಹಾನಿಯುಂಟಾಗುವ ಸಂಭವವಿರುವುದರಿಂದ ಇಂತಹ ಸಮಸ್ಯೆಗಳು ಕಂಡು ಬಂದಲ್ಲಿ ಹೆಸ್ಕಾಂ ಸಹಾಯವಾಣಿ...

ವಿಜಯಪುರ | ಮಳೆಹಾನಿ ಸಮಸ್ಯೆ; ಸಹಾಯವಾಣಿಗೆ ಕರೆ ಮಾಡುವಂತೆ ಹೆಸ್ಕಾಂ ಅಧೀಕ್ಷಕ ಎಂಜಿನಿಯರ್ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಮಳೆಯು ವಾಡಿಕೆ ಅವಧಿಗಿಂತ ಮೊದಲೇ ಪ್ರಾರಂಭವಾಗಿರುವುದರಿಂದ ಹೆಚ್ಚಿನ ಮಳೆ-ಗಾಳಿಯ ರಭಸಕ್ಕೆ ವಿದ್ಯುತ್ ಮೂಲಭೂತ ಸಲಕರಣೆಗಳು, ವಿದ್ಯುತ್ ಕಂಬಗಳು ಹರಿದು ಬಿದ್ದು, ಜನ-ಜಾನುವಾರುಗಳಿಗೆ ಹಾನಿಯನ್ನುಂಟುಮಾಡುವ ಸಂಭವಿಸಿರುವುದರಿಂದ ಇಂತಹ ಸಮಸ್ಯೆಗಳು ಕಂಡುಬಂದಲ್ಲಿ...

ಧಾರವಾಡ | ರಸ್ತೆಗೆ ಬಾಗಿದ ವಿದ್ಯುತ್ ಕಂಬಗಳು; ಆತಂಕದಲ್ಲಿ ಸಾರ್ವಜನಿಕರು

ವಾಹನಗಳು ಸಂಚರಿಸುವ ಜನದಟ್ಟಣೆಯ ರಸ್ತೆಗಳಿಗೆ ಅಂಟಿಕೊಂಡಿರುವ ವಿದ್ಯುತ್ ಕಂಬಗಳು ರಸ್ತೆಗೆ ಬಾಗಿಕೊಂಡಿದ್ದು, ಆಗಲೋ ಈಗಲೋ ನೆಲಕ್ಕುರುಳಿ ಬೀಳುವ ಸ್ಥಿತಿಯಲ್ಲಿರುವ ಪರಿಣಾಮ ಸಾರ್ವಜನಿಕರು, ವಾಹನ ಸವಾರರು ಆತಂಕದಲ್ಲಿ ಓಡಾಡುವಂತಾಗಿದೆ. ವಾಹನ ಸವಾರರು ಭಯದಿಂದಲೇ ಸಂಚರಿಸುವ...

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ದೂರು ದಾಖಲು

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಧುಪದಾಳ ಗ್ರಾಮದಲ್ಲಿ ಯ17 ಸಾವಿರ ವಿದ್ಯುತ್‌ ಬಾಕಿ ಶುಲ್ಕ ಕಟ್ಟಿಲ್ಲವೆಂದು ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ಬಂದಿದ್ದ ಹೆಸ್ಕಾಂ ಸಿಬ್ಬಂದಿ ಮತ್ತು ಗ್ರಾಹಕರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಗಾಯಗೊಂಡ...

ಜನಪ್ರಿಯ

ಔರಾದ್ : ನಕಲಿ ವೈದ್ಯಕೀಯ ವೃತ್ತಿ: ಕ್ಲಿನಿಕ್ ಸೀಜ್

ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದೆ ನಕಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ...

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

Tag: ಹೆಸ್ಕಾಂ