ಜಾರ್ಖಂಡ್ ಚುನಾವಣೆ | ಬಿಜೆಪಿಗೆ ಸೀಟು ಹಂಚಿಕೆ ಬಿಕ್ಕಟ್ಟು; ಮತ್ತೆ ಗೆಲ್ಲುವುದೇ ‘ಇಂಡಿಯಾ’?

ಜಾರ್ಖಂಡ್‌ ವಿಧಾನಸಭೆಗೆ ನವೆಂಬರ್ 13 ಮತ್ತು 20 ರಂದು ಮತದಾನ ನಡೆಯಲಿದೆ. ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟ ಮತ್ತು ಬಿಜೆಪಿ ನೇತೃತ್ವದ 'ಎನ್‌ಡಿಎ'ಯಲ್ಲಿ ಸೀಟು ಹಂಚಿಕೆಯ ಕಸರತ್ತು ನಡೆಯುತ್ತಿದೆ. ಆಡಳಿತಾರೂಢ 'ಇಂಡಿಯಾ'ಕ್ಕಿಂತ 'ಎನ್‌ಡಿಎ'...

ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹೇಮಂತ್ ಸೊರೇನ್

ಮೂರನೇ ಬಾರಿಗೆ ಹಾಗೂ ಜಾರ್ಖಂಡ್‌ನ 13ನೇ ಮುಖ್ಯಮಂತ್ರಿಯಾಗಿ ಹೇಮಂತ್‌ ಸೊರೇನ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಂಚಿಯ ರಾಜಭವನದಲ್ಲಿ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರು ಹೇಮಂತ್‌ ಸೊರೇನ್‌ ಅವರಿಗೆ ಪ್ರಮಾಣ ವಚನ ಬೊಧಿಸಿದರು. ಹೇಮಂತ್‌ ಸೊರೇನ್‌...

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಇಂದು ಸಂಜೆ 5 ಗಂಟೆಗೆ ಪ್ರಮಾಣ ವಚನ

ಜಾರ್ಖಂಡ್‌ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಅವರು ಚಂಪೈ ಸೊರೇನ್‌ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಜಾರ್ಖಂಡ್: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ

ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಿತ್ರಪಕ್ಷಗಳ ಶಾಸಕರ ನಡುವೆ ಭಿನ್ನಾಭಿಪ್ರಾಯ ಬಂದಿದ್ದರಿಂದ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಜೆಎಎಂ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್ ಅವರೇ ಆಗಬೇಕು ಎಂಬ...

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ಗೆ ಜಾಮೀನು

ಭೂ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರಿಗೆ ಜಾರ್ಖಂಡ್‌ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುಳ್ಳು ಹಣ ವರ್ಗಾವಣೆ ಹಾಗೂ ನಕಲಿ ದಾಖಲೆಗಳ ಮೂಲಕ...

ಜನಪ್ರಿಯ

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

Tag: ಹೇಮಂತ್ ಸೊರೇನ್