ಹಲವು ನಾಟಕೀಯ ಬೆಳವಣಿಗೆಗಳ ಬಳಿಕ ಜಾರ್ಖಂಡ್‌ನ ನೂತನ ಸಿಎಂ ಆಗಿ ಚಂಪೈ ಸೊರೇನ್ ಅವರು ಶುಕ್ರವಾರ(ಫೆ.2) ಪ್ರಮಾಣ ವಚನ ಸ್ವೀಕರಿಸಿದರು. ಆ ಮೂಲಕ ಜಾರ್ಖಂಡ್‌ನ 12ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಂಚಿಯ ರಾಜಭವನದ ದರ್ಬಾರ್...
ಜಾರಿ ನಿರ್ದೇಶನಾಲಯ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಬಂಧಿಸಿರುವ ಕ್ರಮದ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...
ಇ.ಡಿ ಬಂಧನ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಪ್ರಕರಣ ಸಂಬಂಧ ಸುಪ್ರೀಂ ಮುಖ್ಯ ನ್ಯಾಯಾಧೀಶರಾದ ಡಿ ವೈ ಚಂದ್ರಚೂಡ್ ಅವರು ಕೂಡ ನಾಳೆ(ಫೆ.02) ವಿಚಾರಣೆ...
ಇ.ಡಿ. ಅಧಿಕಾರಿಗಳ ವಿರುದ್ಧ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ(ದೌರ್ಜನ್ಯ ತಡೆ) ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಬೇಕೆಂದು ಪೊಲೀಸ್ ದೂರು ಸಲ್ಲಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ...
ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ದೆಹಲಿ ನಿವಾಸದಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2 ಬಿಎಂಡಬ್ಲ್ಯು, 36 ಲಕ್ಷ ನಗದು ಹಾಗೂ ಕೆಲವು ಅಘೋಷಿತ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ದೆಹಲಿ ನಿವಾಸದಿಂದ ಹೇಮಂತ್ ಸೊರೇನ್ ನಾಪತ್ತೆಯಾಗಿರುವ ಕಾರಣದಿಂದ...