ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಬಂಧನ ವಿರೋಧಿಸಿ ನವದೆಹಲಿಯ ರಾಮ್ಲೀಲಾ ಮೈದಾನದಲ್ಲಿ ನಡೆಯುತ್ತಿರುವ ‘ಇಂಡಿಯಾ’ ಒಕ್ಕೂಟದ ‘ಪ್ರಜಾಪ್ರಭುತ್ವ ಉಳಿಸಿ' ಬೃಹತ್ ರ್ಯಾಲಿಯು ಭಾರಿ ಸಂಖ್ಯೆಯ...
ಜೆಎಂಎಂ ಮಾಜಿ ಸಿಎಂ ಹೇಮಂತ್ ಸೊರೇನ್ ಅವರ ನಾದಿನಿ ಜೆಎಂಎಂ ಶಾಸಕಿ ಸೀತಾ ಸೊರೇನ್ ಇಂದು ಬಿಜೆಪಿಗೆ ಸೇರ್ಪಡೆಯಾದರು.
ಜೆಎಂಎಂ ಪಕ್ಷ ತ್ಯಜಿಸಿದ ಕೆಲವೇ ಗಂಟೆಗಳಲ್ಲಿ ಸೀತಾ ಸೋರೇನ್ ಬಿಜೆಪಿ ಸೇರ್ಪಡೆಗೊಂಡಿದ್ದು, ರಾಜ್ಯ ಆಡಳಿತ...
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳಿಂದ ಬಂಧನವಾಗಿ ನ್ಯಾಯಾಂಗ ವಶದಲ್ಲಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ವಿಶ್ವಾಸಮತ ಯಾಚನೆ ಸಲುವಾಗಿ ವಿಧಾನಸಭೆಗೆ ಆಗಮಿಸಿದ್ದಾರೆ.
ಮುಖ್ಯಮಂತ್ರಿಯಾಗಿ ನಿಯೋಜಿತಗೊಂಡಿರುವ ಚಂಪೈ ಸೊರೇನ್ ಅವರು ಬಹುಮತ...
ಹಲವು ನಾಟಕೀಯ ಬೆಳವಣಿಗೆಗಳ ಬಳಿಕ ಜಾರ್ಖಂಡ್ನ ನೂತನ ಸಿಎಂ ಆಗಿ ಚಂಪೈ ಸೊರೇನ್ ಅವರು ಶುಕ್ರವಾರ(ಫೆ.2) ಪ್ರಮಾಣ ವಚನ ಸ್ವೀಕರಿಸಿದರು. ಆ ಮೂಲಕ ಜಾರ್ಖಂಡ್ನ 12ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಂಚಿಯ ರಾಜಭವನದ ದರ್ಬಾರ್...
ಜಾರಿ ನಿರ್ದೇಶನಾಲಯ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಬಂಧಿಸಿರುವ ಕ್ರಮದ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ...