ಭಾರೀ ಮಳೆ | ಗೊರೂರಿನ ಹೇಮಾವತಿ ಜಲಾಶಯದ ಆರು ಕ್ರೆಸ್ಟ್ ಗೇಟ್‌ಗಳ ಮೂಲಕ ನೀರು ಬಿಡುಗಡೆ

ಹಾಸನ ಜಿಲ್ಲೆಯ ಮಲೆನಾಡು ಭಾಗದ ಹಾಗೂ ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ ನದಿಗೆ ಒಳಹರಿವು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ಆರು ಕ್ರೆಸ್ಟ್‌ ಗೇಟ್‌ಗಳ ಮೂಲಕ ನೀರು...

ಹೇಮಾವತಿ ಜಲಾಶಯದ ಒಳ ಹರಿವು ಹೆಚ್ಚಳ; ನದಿ ಪಾತ್ರದ ವಾಸಿಗಳ ಸ್ಥಳಾಂತರಕ್ಕೆ ಸೂಚನೆ

ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗಿಂತ ಉತ್ತಮ ಮಳೆಯಾಗುತ್ತಿದ್ದು ನದಿ ಪಾತ್ರ, ದಂಡೆ ಮತ್ತು ಆಸುಪಾಸಿನಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಹೇಮಾವತಿ ಯೋಜನಾ ವೃತ್ತ ಸೂಪರಿಂಟೆಂಡಿಂಗ್ ಇಂಜಿನಿಯರ್...

ತುಮಕೂರು | ಜಿಲ್ಲಾಸ್ಪತ್ರೆಯಲ್ಲಿ ರಾಶಿ ರಾಶಿ ಕಸದ ಮೂಟೆ : ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ತರಾಟೆ

ತುಮಕೂರು ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ ಬಳಿಯಿರುವ ಶೌಚಾಲಯದಲ್ಲಿ ರಾಶಿ ರಾಶಿ ಕಸದ ಮೂಟೆಯನ್ನು ಕಂಡ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕಸದ ಮೂಟೆಯನ್ನು ತೆರವುಗೊಳಿಸದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು...

ಕುಣಿಗಲ್ ಎಕ್ಸ್‌ಪ್ರೆಸ್ ಕೆನಾಲ್‌ಗೆ ವಿರೋಧ; ಹೋರಾಟದ ಎಚ್ಚರಿಕೆ

ತುಮಕೂರು ಜಿಲ್ಲೆಗೆ ಮಂಜೂರಾಗಿರುವ 24.08 ಟಿಎಂಸಿ ನೀರಿನಲ್ಲಿಯೇ ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ರಾಮನಗರ ಜಿಲ್ಲೆ ಮಾಗಡಿ ತಾಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವ ಶ್ರೀರಂಗ ಏತ ನೀರಾವರಿ ಯೋಜನೆಯನ್ನು ಮೇ 15ರೊಳಗೆ ಸಂಪೂರ್ಣವಾಗಿ...

ಜನಪ್ರಿಯ

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ: ಎಸ್.ಎಂ ಪಾಟೀಲ ಗಣಿಹಾರ

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ...

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ವಿಜಯಪುರ | ರೈತರಿಗೆ ಎಕರೆಗೆ ರೂ.25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ...

Tag: ಹೇಮಾವತಿ ಜಲಾಶಯ