ತುಮಕೂರಿನ ಹೇಮಾವತಿ ಲಿಂಕ್ ಕೆನಾಲ್ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಕೃಷಿ ಹಾಗೂ ಕನ್ನಡಪರ ಹೋರಾಟಗಾರರಿಂದ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕುವ ನಿರ್ಧಾರದ ಬೆನ್ನಲ್ಲೇ ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ....
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆಗೆ ತುಮಕೂರು ಜಿಲ್ಲೆಯಾದ್ಯಂತ ವಿರೋಧ ಹೆಚ್ಚುತ್ತಿದೆ. ಕುಣಿಗಲ್ ಹೊರತು ಪಡಿಸಿ ಉಳಿದ ಭಾಗಗಳಲ್ಲಿ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರ ಯಾವುದೇ ಸಮಾಲೋಚನೆ ನಡೆಸದೇ ಕಾಮಗಾರಿ ಮುಂದುವರಿಸುತ್ತಿದ್ದು, ಪ್ರತಿಭಟನೆ...