ಖಾತೆ ಹಂಚಿಕೆ ಅಸಮಾಧಾನ: ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ಹಾರಿದ ಸಚಿವ ಕೃಷ್ಣ ಬೈರೇಗೌಡ

ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಲ್ಲಿನ ಬಿಕ್ಕಟ್ಟು ಇನ್ನೂ ಮುಂದುವರೆದಿದೆ. ಖಾತೆ ಹಂಚಿಕೆ ವಿಚಾರದಲ್ಲಿ ಮುನಿಸಿಕೊಂಡಿದ್ದ ಎಚ್‌.ಕೆ ಮುನಿಯಪ್ಪ ಮತ್ತು ರಾಮಲಿಂಗಾರೆಡ್ಡಿ ಅವರನ್ನು ಸಮಾಧಾನ ಮಾಡಲಾಗಿದೆ....

ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ. ಈ ನಡುವೆ, ಸಂಪುಟ ಪುನರ್‌ರಚನೆಯ ಕೂಗೂ ಕೇಳಿಬಂದಿದೆ. ಸಂಪುಟ ಪುನರ್‌ರಚನೆಗೆ ಆಗ್ರಹಿಸಿ ಕೆಲ ಕಾಂಗ್ರೆಸ್‌ ಶಾಸಕರು ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ...

ರಾಜ್ಯ ನಾಯಕತ್ವ ವಿಚಾರದಲ್ಲಿ ಹೈಕಮಾಂಡ್‌ ಮಧ್ಯ ಪ್ರವೇಶಿಸುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕದನ ತೀವ್ರ ಸ್ವರೂಪ ಪಡೆದುಕೊಳ್ಳುವ ಲಕ್ಷಣ ಕಾಣಿಸಿಕೊಳ್ಳುತ್ತಿರುವ ಮಧ್ಯೆಯೇ, ‘ನಾಯಕತ್ವದ ಗೊಂದಲಗಳನ್ನು ಹೈಕಮಾಂಡ್‌ ಸೃಷ್ಟಿಸಿಲ್ಲ.ಅವೆಲ್ಲ ಸ್ಥಳೀಯವಾಗಿ ಸೃಷ್ಟಿಯಾಗುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅಷ್ಟೇ ಅಲ್ಲ,‘ಈ ಗೊಂದಲಗಳನ್ನು...

BREAKING NEWS | ಸಚಿವ ಕೆಎನ್​ ರಾಜಣ್ಣ ರಾಜೀನಾಮೆ

ಹೈಕಮಾಂಡ್ ಸೂಚನೆ ಮೇರೆಗೆ ಸಹಕಾರ ಸಚಿವ ಕೆಎನ್​ ರಾಜಣ್ಣ ಅವರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಇತ್ತೀಚೆಗೆ ಮತ ಕಳವು ವಿಚಾರದಲ್ಲಿ ಹೇಳಿಕೆ ನೀಡಿದ್ದ ರಾಜಣ್ಣ...

ಸಿದ್ದರಾಮಯ್ಯಗೆ ಹೈಕಮಾಂಡ್‌ ಬುಲಾವ್, ಮಂಗಳವಾರ ದೆಹಲಿಗೆ ಸಿಎಂ ಪ್ರಯಾಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ (ಜೂ.10) ದೆಹಲಿಗೆ ಬರುವಂತೆ ಹೈಕಮಾಂಡ್‌ ಬುಲಾವ್ ನೀಡಿದ್ದು, ಬೆಳಿಗ್ಗೆ 7 ಗಂಟೆಗೆ ಪ್ರಯಾಣ ಬೆಳಸಲಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಯುವಕರು ಸಾವನ್ನಪ್ಪಿದ್ದು, ಸರ್ಕಾರಕ್ಕೆ...

ಜನಪ್ರಿಯ

ಮುಳಬಾಗಿಲು | ಅಕ್ರಮ ಮರಳು ಫಿಲ್ಟರ್ ದಂಧೆ: ನಂಗಲಿ ಪಿಎಸ್ಐ,ಎಸ್‌ಬಿ ಕಾನ್ಸ್‌ಟೇಬಲ್ ಅಮಾನತು

ಅಕ್ರಮ ಮರಳು ಫಿಲ್ಟರ್ ದಂಧೆ ತಡೆಯುವಲ್ಲಿ ವಿಫಲವಾದ ಹಾಗೂ ಅಕ್ರಮ ಚಟುವಟಿಕೆಗಳಿಗೆ...

ತಮ್ಮದೇ ಸಚಿವರ ಫೋನ್ ಕದ್ದಾಲಿಸಿ, ಬಳಿಕ ನಮ್ಮನ್ನು ಗುರಿಯಾಗಿಸಿದರು: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಕಾಂಗ್ರೆಸ್ ನಾಯಕರ ಫೋನ್‌ಗಳನ್ನು ಕದ್ದಾಲಿಸುತ್ತಿದೆ ಎಂದು...

ಬಂಗಾರಪೇಟೆ | ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾಗಿ ಕಣ್ಣಿಂಬೆಲೆ ಜಿ. ಚಿನ್ನಪ್ಪ ನೇಮಕ

ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಗಳಾಗಿ ದುಡಿಯುತ್ತಾ ಬಂದಿರುತ್ತಾರೆ,...

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

Tag: ಹೈಕಮಾಂಡ್‌