ರಸ್ತೆಗಳಲ್ಲಿ ಆಟೋ ಚಾಲಕರು ಮತ್ತು ಬೈಕ್ ಟ್ಯಾಕ್ಸಿ ಚಾಲಕರ ನಡುವೆ ಪದೇ ಪದೇ ನಡೆಯುತ್ತಿರುವ ಸಂಘರ್ಷಗಳಿಗೆ ಸರ್ಕಾರವೇ ವಾಸ್ತವಿಕ ಹಾಗೂ ಶಾಶ್ವತ ಪರಿಹಾರ ಕಲ್ಪಿಸಬೇಕಿತ್ತು. ಆಟೋ ಚಾಲಕರು ಬೈಕ್ ಟ್ಯಾಕ್ಸಿ ಸವಾರರನ್ನು ಅಡ್ಡಗಟ್ಟಿ...
ಅತಿ ವೇಗವಾಗಿ ಕಾರು ಚಲಾಯಿಸಿ, ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದ, ಬಳಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ಹೆಗಡೆ ವಿರುದ್ಧ ವಿಚಾರಣೆಗೆ ಹೈಕೋರ್ಟ್ ಗುರುವಾರ...
ಮಹಿಳಾ ನೌಕರರು ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವ ಕುರಿತ ನೀತಿಗೆ ಕೂಡಲೇ ನಿಯಮಗಳನ್ನು ರೂಪಿಸಿ, ಕಿಂಚಿತ್ತೂ ವಿಳಂಬವಾಗದೆ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಜಾರಿ...
ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಈ ತಿದ್ದುಪಡಿ ಮಸೂದೆಯನ್ನು ಮಾರ್ಚ್ 24ರಂದು...
ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಾದಿಸುತ್ತಿರುವ ಅನಧಿಕೃತ ವಿಡಿಯೋ ರೆಕಾರ್ಡಿಂಗ್ಗಳನ್ನು ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್...