BREAKING NEWS | ಮುಟ್ಟಿನ ರಜೆ ‘ಬದುಕುವ ಹಕ್ಕು’ – ನೀತಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರಾಜ್ಯದಲ್ಲಿ ಜಾರಿಯಲ್ಲಿರುವಂತಹ ಮುಟ್ಟಿನ ರಜೆ ನೀತಿಯನ್ನು ಎಲ್ಲ ವಲಯಗಳು ಮತ್ತು ಸಂಸ್ಥೆಗಳಲ್ಲಿ 'ಕಟ್ಟುನಿಟ್ಟಾಗಿ ಮತ್ತು ಪ್ರಾಮಾಣಿಕವಾಗಿ' ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ. ಹಾಗೆಯೇ ಮುಟ್ಟಿನ ರಜೆ 'ಬದುಕುವ ಹಕ್ಕು' ಎಂದು...

ಹಿಂದಿ ಪರ ಅರ್ಜಿ ವಜಾ: ‘ಪ್ರಚಾರಕ್ಕಾಗಿ ಪಿಐಎಲ್ ಸಲ್ಲಿಕೆ’ ಎಂದು ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದಲಿತ ಯುವಕನ ಕಸ್ಟಡಿ ಸಾವು ಆರೋಪ: ಪೊಲೀಸರು, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಕಳೆದ ವರ್ಷ ನಡೆದಿದ್ದ ದಲಿತ ಯುವಕ ದರ್ಶನ್ (24) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಬೆಂಗಳೂರಿನ...

ಶೃಂಗೇರಿ ವಿಧಾನಸಭೆ ಚುನಾವಣೆ | ಪೋಸ್ಟಲ್ ಬ್ಯಾಲೆಟ್ ಮತಗಳ ಮರು ಪರಿಶೀಲಿಸಲು ಹೈಕೋರ್ಟ್ ಆದೇಶ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡ ಅವರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ 279 ಅಂಚೆ ಮತಪತ್ರಗಳ ಮರು ಪರಿಶೀಲನೆಗೆ ಆದೇಶಿಸಿದೆ. ಶೃಂಗೇರಿ ಕ್ಷೇತ್ರದಿಂದ...

ವೀರಶೈವ ಜಂಗಮರು ಬೇಡ ಜಂಗಮರಲ್ಲ: ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ವೀರಶೈವ ಲಿಂಗಾಯತ ಜಂಗಮ ಸಮುದಾಯವು 'ಬೇಡ ಜಂಗಮ' ಅಥವಾ 'ಬುಡ್ಗ ಜಂಗಮ' (ಪರಿಶಿಷ್ಟ ಜಾತಿ - SC) ವ್ಯಾಪ್ತಿಗೆ ಸೇರುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಮರು-ದೃಢೀಕರಿಸಿದೆ. ಈ ಸಂಬಂಧ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಹೈಕೋರ್ಟ್