ಮನೆ ಕೆಲಸದಾಕೆಯನ್ನು ಅತ್ಯಾಚಾರವೆಸಗಿದ ಆರೋಪ ಪ್ರಕರಣದಲ್ಲಿ ಹೈಕೋರ್ಟ್ ಆದೇಶದಂತೆ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿರುವ ನಗರದ ಜನಪ್ರತಿನಿಧಿಗಳ ವಿಶೇಷ...
ಬೆಂಗಳೂರು-ಮೈಸೂರು ನಡುವಿನ 111 ಕಿ.ಮೀ ಉದ್ದದಲ್ಲಿ ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ರ್ಪ್ರೈಸಸ್ ಲಿಮಿಟೆಡ್ (ನೈಸ್ ರಸ್ರೆ) ವತಿಯಿಂದ ನಿರ್ಮಿಸಲಾಗಿರುವ ಹೆದ್ದಾರಿ ಮೆಗಾ ಯೋಜನೆಗೆ ಕೆಐಎಡಿಬಿ ವಶಪಡಿಸಿಕೊಂಡಿದ್ದ 300 ಎಕರೆಗೂ ಹೆಚ್ಚು ಜಮೀನಿನ ಭೂ...
ವಾಲ್ಮೀಕಿ ಪ್ರಕರಣದ ಕೇಂದ್ರೀಯ ತನಿಖಾ ದಳ(ಸಿಬಿಐ) ತನಿಖೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಈವರೆಗೆ ನಿರ್ದಿಷ್ಟ ಅಕ್ರಮಗಳ ಬಗ್ಗೆ ಮಾತ್ರ ಸಿಬಿಐ ತನಿಖೆ ನಡೆಸುತ್ತಿತ್ತು, ಆದರೆ ಇದೀಗ ಹೈಕೋರ್ಟ್ ಇಡೀ ಪ್ರಕರಣದ ಸಿಬಿಐ...
ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ದದ 2 ಕ್ರಿಮಿನಲ್ ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ರೈತರು ಮತ್ತು...
ನ್ಯಾಯಾಲಯಗಳಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸದ ಕಾರಣಕ್ಕೆ ನಾವು ಹಲವು ಪ್ರಕರಣಗಳಲ್ಲಿ ಹಿನ್ನಡೆ ಅನುಭವಿಸುವಂತಾಗಿದೆ. ನೀವೆಲ್ಲರೂ ಹಿರಿಯ ನ್ಯಾಯವಾದಿಗಳಿದ್ದೀರಿ. ಸರ್ಕಾರದ ಆದ್ಯತೆಗಳನ್ನು ಕಾಪಾಡುವುದು ನಿಮ್ಮೆಲ್ಲರ ಜವಾಬ್ದಾರಿ. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ...