ಸರ್ಕಾರಿ ಜಾಗದಲ್ಲಿ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ಆದೇಶಕ್ಕೆ ಹೈಕೋರ್ಟ್‌ ತಡೆ

ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳು ಯಾವುದೇ ಚಟುವಟಿಕೆಗಳನ್ನು ನಡೆಸುವುದಾದರೆ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ತಡೆ ನೀಡಿದೆ. ಸರ್ಕಾರಿ ಜಾಗದಲ್ಲಿ ಖಾಸಗಿ ಸಂಘಟನೆಗಳು ಯಾವುದೇ...

ಎಚ್‌ಡಿಕೆ ವಿರುದ್ಧದ ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ: ಹೈಕೋರ್ಟ್‌ಗೆ ಜಿಲ್ಲಾಧಿಕಾರಿ ತನಿಖಾ ವರದಿ ಸಲ್ಲಿಸಿದ ಸರ್ಕಾರ

ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ವಿರುದ್ಧದ ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದ ರಾಮನಗರ ಜಿಲ್ಲಾಧಿಕಾರಿ ವರದಿಯನ್ನು ಹೈಕೋರ್ಟ್‌ಗೆ ಸರ್ಕಾರ ಸಲ್ಲಿಸಿದೆ. ಹಾಗೆಯೇ ವಿಚಾರಣೆಯನ್ನು ಬುಧವಾರಕ್ಕೆ(ಅ.29) ಮುಂದೂಡಿದೆ. ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿನ ಸರ್ಕಾರಿ ಭೂಮಿಗೆ...

ಕುಕ್ಕೆ ದೇವಾಲಯ ಸಿಬ್ಬಂದಿಗೆ 6ನೇ ವೇತನ ಆಯೋಗದ ಶಿಫಾರಸು ಪರಿಷ್ಕರಣೆಗೆ ಹೈಕೋರ್ಟ್ ನಿರ್ದೇಶನ

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಸಿಬ್ಬಂದಿಗೆ 2018ರ ಏಪ್ರಿಲ್‌ನಿಂದ ಅನ್ವಯವಾಗುವಂತೆ 6ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅಲ್ಲದೆ, 2018ರಿಂದ ಅನ್ವಯವಾಗುವಂತೆ...

ಚಿತ್ತಾಪುರ ಪಥಸಂಚಲನ ಪ್ರಕರಣ: ಅ.28ರಂದು ಶಾಂತಿ ಸಭೆ ನಡೆಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಚಿತ್ತಾಪುರ ಪಥಸಂಚಲನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಕಾರ್ಯಕ್ರಮ ಸಂಘಟಕರ ಜೊತೆ ಅಕ್ಟೋಬರ್‌ 28ರಂದು ಶಾಂತಿ ಸಭೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಿದೆ. ಎಲ್ಲರೂ ಸಹಕಾರ ನೀಡಬೇಕು ಎಂದು ನ್ಯಾಯಮೂರ್ತಿ ಎಂಜಿಎಸ್‌ ಕಮಲ್‌ ಅವರ...

ಒಳಮೀಸಲಾತಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ‘ಕೊಲಂಭೋ’ ಸಮುದಾಯ

ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಆಯೋಗದ ವರದಿ ಆಧರಿಸಿ 2025ರ ಆಗಸ್ಟ್ 19ರಂದು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿರುವ ನಿರ್ಣಯಕ್ಕೆ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಹೈಕೋರ್ಟ್