ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯು ಬಯಸದ ಗರ್ಭದಾರಣೆಯನ್ನು ಉಳಿಸಿಕೊಳ್ಳುವಂತೆ, ಗರ್ಭಪಾತ ಮಾಡಿಸಿಕೊಳ್ಳದಂತೆ ಒತ್ತಾಯಿಸಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಜೊತೆಗೆ 28 ವಾರಗಳ ಗರ್ಭಿಣಿಯಾಗಿರುವ 12 ವರ್ಷದ ಬಾಲಕಿಗೆ ವೈದ್ಯಕೀಯ ತಜ್ಞರ ವರದಿಯ...
ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಸಾವಿಗೀಡಾದ ಪ್ರಕರಣದಲ್ಲಿ ಕೆಎಸ್‌ಸಿಎಗೆ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಏಕಸದಸ್ಯ...
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್‌ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್‌ಸಿಬಿ ಐಪಿಎಲ್...
ರಾಜ್ಯದಲ್ಲಿ ಕಮಲ್ ಹಾಸನ್ ಅಭಿನಯದ 'ಥಗ್ ಲೈಫ್' ಸಿನಿಮಾ ಬಿಡುಗಡೆ ಕುರಿತಾದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಜೂನ್ 10ಕ್ಕೆ ಮುಂದೂಡಿದೆ.
ಈ ನಡುವೆ ಜೂನ್ 5ರಂದು ರಾಜ್ಯದಲ್ಲಿ ಸಿನಿಮಾ ಬಿಡುಗಡೆ ಮಾಡದಿರಲು ನಿರ್ಮಾಪಕರು ನಿರ್ಧರಿಸಿದ್ದಾರೆ...
"ಕನ್ನಡಿಗರ ಭಾವನೆಗಳಿಗೆ ಹಾನಿ ಮಾಡಿ, ಈಗ ಕ್ಷಮೆ ಕೇಳುವುದಿಲ್ಲ ಎಂದರೆ ಹೇಗೆ? ವಾಕ್ ಸ್ವಾತಂತ್ರ್ಯ ಎಂದರೆ ಬೇರೆಯವರ ಭಾವನೆಗಳಿಗೆ ಹಾನಿ ಮಾಡುವುದಲ್ಲ" ಎಂದು ಕರ್ನಾಟಕ ಹೈಕೋರ್ಟ್ ತಮಿಳು ನಟ ಕಮಲ್ ಹಾಸನ್ ಅವರನ್ನು...