ಟ್ಯೂಷನ್ಗೆ ಹೋಗುವುದನ್ನು ತಪ್ಪಿಸಲು ತನ್ನ ಟ್ಯೂಷನ್ ಶಿಕ್ಷಕಿಯ ಅತ್ತೆಯನ್ನು ಕೊಲೆ ಮಾಡಿದ ಆರೋಪ ಹೊತ್ತಿರುವ 16 ವರ್ಷದ ಬಾಲಕನನ್ನು ವಯಸ್ಕನೆಂದು ಪರಿಗಣಿಸಿ ವಿಚಾರಣೆ ನಡೆಸುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶಿಸಿದೆ. ಈ...
ವಿಚಾರಣೆ ಪೂರ್ಣಗೊಳ್ಳುವ ಮುನ್ನವೇ ಆರೋಪಿಗೆ ಮುಕ್ತಿ ನೀಡುವ ನಿಟ್ಟಿನಲ್ಲಿ 'ಖುಲಾಸೆ' ತೀರ್ಪು ಸಿದ್ಧಪಡಿಸಿದ್ದ ಗಂಭೀರ ಆರೋಪ ಎದುರಿಸುತ್ತಿರುವ ಇಂದೋರ್ ನ್ಯಾಯಾಧೀಶರಿಗೆ ರಿಲೀಫ್ ನೀಡಲು ಮಧ್ಯಪ್ರದೇಶ ಹೈಕೋರ್ಟ್ ನಿರಾಕರಿಸಿದೆ. ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಸಿವಿಲ್...
ಪೊಲೀಸ್ ವಶದಲ್ಲಿದ್ದಾಗ ಸಂಭವಿಸುವ ಅಸ್ವಾಭಾವಿಕ ಸಾವು, ಅದು ಆತ್ಮಹತ್ಯೆಯಾಗಿದ್ದರೂ ಸಹ, ಸರ್ಕಾರದ ಹೊಣೆಗಾರಿಕೆಯಿಂದ ಹೊರತಾಗಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2018ರಲ್ಲಿ ಕರಾವಲ್ ನಗರ ಪೊಲೀಸ್ ಠಾಣೆಯ ವಶದಲ್ಲಿದ್ದಾಗ ಮೃತಪಟ್ಟ...
"ನಿನ್ನಂಥ ಸಾವಿರ ಗಂಡಂದಿರನ್ನು ನಾನು ಇಟ್ಟುಕೊಳ್ಳಬಲ್ಲೆ" ಎಂಬ ಪತ್ನಿಯ ಮಾತು ಕೊಲೆಗೆ ಪ್ರಚೋದನೆಯಾಗುತ್ತದೆ. ಈ ಮಾತು ಪತಿಯ ಘನತೆ ಮತ್ತು ಯೋಗ್ಯತೆಯ ಮೇಲಿನ ಪರೋಕ್ಷ ದಾಳಿ. ಈ ಹೇಳಿಕೆಯು ವ್ಯಕ್ತಿಯೊಬ್ಬ ತನ್ನ ನಿಯಂತ್ರಣವನ್ನು...
ಆರರಿಂದ ಎಂಟು ವರ್ಷದೊಳಗಿನ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ವಿಶೇಷ ಪೋಕ್ಸೋ ನ್ಯಾಯಾಲಯ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿದೆ. ಪ್ರಾಸಿಕ್ಯೂಷನ್ ತನ್ನ ವಾದವನ್ನು...