2024ರ ಜೂನ್‌ನಿಂದ ಆಗಸ್ಟ್‌ವರೆಗೆ ಬೆಂಗಳೂರಿನಲ್ಲಿ ಕುದುರೆ ರೇಸ್ ನಡೆಸಲು ಪರವಾನಗಿಗಾಗಿ ಅನುಮತಿ ಕೋರಿ ಬೆಂಗಳೂರು ಟರ್ಫ್ ಕ್ಲಬ್(ಬಿಟಿಸಿ) ಸಲ್ಲಿಸಿದ್ದ ಮನವಿಯನ್ನು ಸರ್ಕಾರ ತಿರಸ್ಕರಿಸಿದೆ. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಟರ್ಫ್ ಕ್ಲಬ್ ಹೈಕೋರ್ಟ್ ಮೆಟ್ಟಿಲೇರಿದೆ.
ಬಿಟಿಸಿಎಲ್,...
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ...
ಹೈಕೋರ್ಟ್‌ನ ಏಳು ಮಾಜಿ ನ್ಯಾಯಮೂರ್ತಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಅತಂತ್ರ ಸಂಸತ್ತು ಸೃಷ್ಟಿಯಾದರೆ ಸರ್ಕಾರದ ಕುದುರೆ ವ್ಯಾಪಾರವನ್ನು ತಡೆಗಟ್ಟಿ ಸ್ಥಾಪಿತ ಪ್ರಜಾಪ್ರಭುತ್ವದ ಪೂರ್ವ ನಿದರ್ಶವನ್ನು...
ಮುಸ್ಲಿಂ ಯುವಕ ಮತ್ತು ಹಿಂದು ಯುವತಿಯಲ್ಲಿ ಒಬ್ಬರು ಯಾವುದೇ ಧರ್ಮಕ್ಕೆ ಮತಾಂತರವಾಗದೆ, ವಿವಾಹವಾದರೆ, ಅದು ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿಯಲ್ಲಿ ಮಾನ್ಯವಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ.
ಅಂತರ್‌ಧರ್ಮೀಯ ಯುವ ದಂಪತಿಯೊಂದು ವಿಶೇಷ ವಿವಾಹ...
ಸಿಕ್ಕಿಂ ಹೈಕೋರ್ಟ್ ತನ್ನ ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ರಜೆ ಪಾಲಿಸಿಯನ್ನು ಪರಿಚಯಿಸಿದ್ದು ಮುಟ್ಟಿನ ರಜೆ ಘೋಷಿಸಿದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮೇ 27ರಂದು ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಸಿಕ್ಕಿಂ ಹೈಕೋರ್ಟ್ ರಿಜಿಸ್ಟ್ರಿ...