ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ, ಮುಂದಿನ ವಿಚಾರಣೆವರೆಗೂ ಅರ್ಜಿದಾರರ ಜನೌಷಧಿ ಕೇಂದ್ರ ಸ್ಥಗಿತ...
ರಾಜ್ಯ ಸರ್ಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಕೀಳುಮಟ್ಟದ ಪದ ಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್‌ಗೆ ಜುಲೈ 8ರ ವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್...
ಆರ್‌ಸಿಬಿ ಸಂಭ್ರಮಾಚರಣೆ ವೇಳೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿತ್ತು. ಸರ್ಕಾರದ ಅಮಾನತು ಆದೇಶವನ್ನು...
ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ ಬಳಿ ರಾಜ್ಯ ಸರ್ಕಾರವು ಗಂಗಾ ಆರತಿ ಮಾದರಿಯಲ್ಲಿ ಆಯೋಜಿಸಲು ಮುಂದಾಗಿರುವ 'ಕಾವೇರಿ ಆರತಿ' ಮತ್ತು ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ 14 ದಿನಗಳ ತಡೆಯಾಜ್ಞೆ ನೀಡಿದೆ.
ಅಮ್ಯೂಸ್‌ಮೆಂಟ್...
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿ ಈ ಹಿಂದೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ ನಿರಾಕರಿಸಿದೆ. ಇದರಿಂದಾಗಿ ಇದೇ ಜೂನ್ 16...