ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ವಕೀಲನೋರ್ವನ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗೆ ಜೀವ ಬೆದರಿಕೆ ಹಾಕಿದ ಮತ್ತು ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ನಾಲ್ವರು ವಕೀಲರ ಮೇಲೆ...
ಕೆಲವು ನ್ಯಾಯಾಲಯಗಳ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅನುಚಿತ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ಇನ್ನು ಮುಂದೆ ಲೈವ್ ಸ್ಟ್ರೀಮಿಂಗ್‌ಗೆ ನಿರ್ಬಂಧ ವಿಧಿಸಿದೆ.
ತಂತ್ರಜ್ಞಾನ ದುರುಪಯೋಗವಾಗುತ್ತಿದೆ. ಜೊತೆಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅನುಚಿತ...
ರಾಜ್ಯಾದ್ಯಂತ ಸುದ್ದಿಯಾಗಿರುವ ಯುವ ವಕೀಲನೋರ್ವನ ಮೇಲೆ ಚಿಕ್ಕಮಗಳೂರಿನ ಪೊಲೀಸರು ನಡೆಸಿದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪೊಲೀಸರು ಅಮಾನತಾದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದಾರೆ.
ಸದ್ಯ ತಲೆಮರೆಸಿಕೊಂಡಿರುವ ಪೊಲೀಸರನ್ನು ಹುಡುಕಲಿಕ್ಕೆಂದೇ ವಿಶೇಷ ಪೊಲೀಸರ ತಂಡವನ್ನು ಚಿಕ್ಕಮಗಳೂರು...
'ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು?' ಹೈಕೋರ್ಟ್ ಕಿಡಿ
ಬಾಕಿ ಪಾವತಿಯಲ್ಲೂ ಹಿರಿತನ ಎಂದರೆ ಏನು? ಎಂದು ಪ್ರಶ್ನಿಸಿದ ನ್ಯಾಯಾಧೀಶರು
ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಡೆಯನ್ನು ಹೈಕೋರ್ಟ್ ಹಿಗ್ಗಾಮುಗ್ಗಾ...
ಪೊಲೀಸ್ ಠಾಣೆಗಳಲ್ಲಿ ಸಿವಿಲ್ ವ್ಯಾಜ್ಯಗಳನ್ನು 'ಸೆಟಲ್‌ಮೆಂಟ್' ಮಾಡುವ ಪೊಲೀಸರ ಧೋರಣೆಯನ್ನು ಮತ್ತೊಮ್ಮೆ ಕಟುವಾಗಿ ಟೀಕಿಸಿರುವ ಹೈಕೋರ್ಟ್, "ಠಾಣೆಗಳು ರಿಯಲ್ ಎಸ್ಟೇಟ್ ದಂಧೆಯ ಒಪ್ಪಂದ ಕೇಂದ್ರಗಳಾಗಿ ಪರಿವರ್ತನೆಗೊಂಡಿವೆ" ಎಂದು ಅಸಮಾಧಾನ ಹೊರಹಾಕಿದೆ.
'ಈ ಬಗ್ಗೆ ಕೋರ್ಟ್...