ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಶುಭ ಮುಹೂರ್ತಕ್ಕೆ ಕಾಯುತ್ತಿದ್ದೀರಾ? : ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಅನಧಿಕೃತವಾಗಿ ಹಾಕಲಾಗುತ್ತಿರುವ ಫ್ಲೆಕ್ಸ್ ಬ್ಯಾನರ್ ತಡೆಗೆ ಕ್ರಮ ಕೈಗೊಳ್ಳದ ಬಿಬಿಎಂಪಿ ಒಂದೇ ಒಂದು ಅನಧಿಕೃತ ಫ್ಲೆಕ್ಸ್ ಕಂಡರೂ ತಲಾ 50 ಸಾವಿರ ದಂಡ ವಿಧಿಸಲು ಸೂಚನೆ ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಪಂಚವಾರ್ಷಿಕ ಯೋಜನೆ ಬೇಕೆ?...

ಕರ್ನಾಟಕ ಉಚ್ಚ ನ್ಯಾಯಾಲಯದ ಆರು ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ!

ಪಾಕಿಸ್ತಾನದ ಬ್ಯಾಂಕ್‌ ಖಾತೆಗೆ 50 ಲಕ್ಷ ರೂ. ಹಣಕ್ಕೆ ಬೇಡಿಕೆ ಎಫ್‌ಐಆರ್‌ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭ ಕರ್ನಾಟಕ ಉಚ್ಚ ನ್ಯಾಯಾಲಯದ (ಹೈಕೋರ್ಟ್‌) ಆರು ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆಯೊಡ್ಡಿ, 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿರುವ...

ಬಡ್ತಿ ಪ್ರಕರಣ | 12 ವರ್ಷಗಳ ಬಳಿಕ ಸರ್ಕಾರದ ಅಧಿಸೂಚನೆ ರದ್ದು

ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲು ಕಿರಿಯ ಎಂಜಿನಿಯರ್‌ಗಳಿಗೆ ಬಡ್ತಿ ನೀಡಿ 2011ರಲ್ಲಿ ಅಂದಿನ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಆ ಅಧಿಸೂಚನೆಯನ್ನು ಬರೋಬ್ಬರಿ 12 ವರ್ಷಗಳ ಬಳಿಕ ಹೈಕೋರ್ಟ್‌...

ರಾಜ್ಯ ಒಕ್ಕಲಿಗರ ಸಂಘದೊಳಗಿನ ಕಿತ್ತಾಟಕ್ಕೆ ಹೈಕೋರ್ಟ್‌ ತೀವ್ರ ಬೇಸರ

ಕುದುರೆ ವ್ಯಾಪಾರ ಮೆರೆದಾಡುತ್ತಿದ್ದು, ಇದನ್ನೆಲ್ಲ ಹೇಳಲು ನನಗೆ ನಾಚಿಕೆ: ನ್ಯಾ. ಸಂದೇಶ್‌ ಒಕ್ಕಲಿಗರ ಸಂಘವು ಜು.17ರ ವರೆಗೆ ಯಾವುದೇ ಸಭೆ ನಡೆಸದಂತೆ ಹೈಕೋರ್ಟ್‌ ಸೂಚನೆ ರಾಜ್ಯ ಒಕ್ಕಲಿಗರ ಸಂಘದೊಳಗಿನ ಕಿತ್ತಾಟಕ್ಕೆ ಸಂಬಂಧಿಸಿದಂತೆ, "ದೇಶದ ವ್ಯವಸ್ಥೆ...

ಶಾಲಾ ಮಕ್ಕಳಿಗೆ ಬ್ಯಾಗ್ ಭಾರ: ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

ವಕೀಲ್ ರಮೇಶ್ ನಾಯಕ್ ಅವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ಬ್ಯಾಗ್‌ಗಳ ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡೀವಿಯೇಷನ್ ಸಮಸ್ಯೆ 2023-24ರ ಶೈಕ್ಷಣಿಕ ವರ್ಷ ಇದೀಗ ಆರಂಭವಾಗಿದ್ದು, ಮಕ್ಕಳು ಶಾಲೆಗೆ ತೆರಳುತ್ತಿದ್ದಾರೆ. ಶಾಲಾ ಮಕ್ಕಳಿಗೆ ಬ್ಯಾಗ್‌ (ಪಾಟೀ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಹೈಕೋರ್ಟ್‌

Download Eedina App Android / iOS

X