ಉತ್ತರ ಪ್ರದೇಶದ ವಾರಾಣಸಿಯಲ್ಲಿನ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ಶಿವಲಿಂಗ ರಚನೆಯ ಕಾರ್ಬನ್ ಡೇಟಿಂಗ್ ನಡೆಸಲು ಅಲಹಾಬಾದ್ ಹೈಕೋರ್ಟ್, ಶುಕ್ರವಾರ ಅನುಮತಿ ನೀಡಿದೆ.
ʻಜ್ಞಾನವಾಪಿ ಮಸೀದಿಯ ವುಝೂ (ನಮಾಝ್‌ಗೂ ಮುನ್ನ ಅಂಗ ಶುದ್ಧಿ)...
ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಒಬಿಸಿ ಕೋಟಾ ಮೀಸಲಾತಿಯನ್ನು ರದ್ದುಗೊಳಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ದೋಷಪೂರಿತ ಎಂದ ನ್ಯಾಯಮೂರ್ತಿಗಳಾದ ಕೆ.ಎಂ ಜೋಸೆಫ್ ಹಾಗೂ ಬಿ.ವಿ ನಾಗರತ್ನ ಅವರು, ಈ ಕೇಡಿನ ಕಾಲದಲ್ಲೂ...
ಶಾಸಕ ರಿಜ್ವಾನ್ ಅರ್ಷದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ
ಶಾಸಕರ ವಿಷಯದಲ್ಲಿ ಚುನಾವಣಾ ಆಯೋಗಕ್ಕೆ ಸೂಚನೆ
ಚುನಾವಣೆಗಳಿಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿ ಪರಿಷ್ಕರಿಸಲು ಅವಕಾಶವಿದೆ ಎಂದು ಹೈಕೋರ್ಟ್ ಹೇಳಿದೆ.
ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ...
ಮುಂದಿನ ವಿಚಾರಣೆ ಏಪ್ರಿಲ್ 20ಕ್ಕೆ ಮುಂದೂಡಿಕೆ
ಜನರಿಗೆ ಇನ್ನೂ ಬುದ್ಧಿ ಬಂದಿಲ್ಲ ಎಂದು ಹೈಕೋರ್ಟ್
ಸ್ಮಶಾನ ಭೂಮಿ ಇಲ್ಲದ ಗ್ರಾಮದವರು ಮನವಿ ಸಲ್ಲಿಸುವಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿತ್ತು. ಆದರೂ ಮನವಿ ಸಲ್ಲಿಸದ...