ಪಿಎಸ್‌ಐ ಹಗರಣ: ಮರುಪರೀಕ್ಷೆ ನಡೆಸುವಂತೆ ಹೈಕೋರ್ಟ್‌ ಮಹತ್ವದ ಆದೇಶ

ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಮರು ಪರೀಕ್ಷೆಗೆ ಆದೇಶಿಸಿ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದತಿ ಕೋರಿರುವ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾ ಮಾಡಿದೆ. ನ್ಯಾಯಯುತ ಮತ್ತು ಪಾರದರ್ಶಕ...

ಜಿಲ್ಲಾ, ತಾಲ್ಲೂಕು ಪಂಚಾಯತಿ ಚುನಾವಣೆ | ಸರ್ಕಾರಕ್ಕೆ ನಾಲ್ಕು ವಾರದ ಗಡುವು ನೀಡಿದ ಹೈಕೋರ್ಟ್

ಕ್ಷೇತ್ರಗಳ ವಿಂಗಡಣೆ ಹಾಗೂ ಮೀಸಲಾತಿ ಪಟ್ಟಿ ಅಂತಿಮಗೊಳಿಸಲು ಸೂಚನೆ ಶಾಸನಬದ್ಧ ಸಂಸ್ಥೆಗಳನ್ನು ಚುನಾವಣೆ ನಡೆಸದೇ ಬಿಡಲಾಗದು: ಹೈಕೋರ್ಟ್‌ ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ...

ಬೆಂಗಳೂರು | ಹುಲಿ ಉಗುರು ಪ್ರಕರಣ; ನಟ ಜಗ್ಗೇಶ್‌ಗೆ ರಿಲೀಫ್‌

ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ನಟ ಜಗ್ಗೇಶ್‌ ವಿರುದ್ಧ ಅರಣ್ಯಾಧಿಕಾರಿಗಳು ಹೊರಡಿಸಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದ ನಟ ಜಗ್ಗೇಶ್‌ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಹುಲಿ ಉಗುರು ಧರಿಸಿದ ಆರೋಪದ ಮೇಲೆ...

ಶಾಸಕ ಎಚ್‌ ಡಿ ರೇವಣ್ಣಗೆ ಸಮನ್ಸ್‌ ಜಾರಿ ಮಾಡಲು ಹೈಕೋರ್ಟ್‌ ಸೂಚನೆ

ರೇವಣ್ಣ ಅವರ ಆಯ್ಕೆ ಅಸಿಂಧು ಕೋರಿ ದೇವರಾಜೇಗೌಡ ಅರ್ಜಿ ಮತದಾರರಿಗೆ ಕೋಳಿ ಮತ್ತು ನಗದು ಹಂಚಿರುವ ಆರೋಪ ಶಾಸಕ ಎಚ್ ​ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ...

ಹುಲಿ ಉಗುರು ಪ್ರಕರಣ | ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರ ಎಂದು ಹೈಕೋರ್ಟ್ ಮೊರೆ ಹೋದ ಜಗ್ಗೇಶ್!

ಬಿಗ್‌ಬಾಸ್‌ನ ಸ್ಪರ್ಧಿ ವರ್ತೂರು ಸಂತೋಷ್ ಅವರ ಬಂಧನದ ಬಳಿಕ ಹುಲಿ ಉಗುರು, ಹಲ್ಲು, ಚರ್ಮ ಬಳಕೆ ಮಾಡುತ್ತಿರುವವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ ಅಧಿಕಾರಿಗಳು ತೊಡಗಿದ್ದಾರೆ. ಇದರ...

ಜನಪ್ರಿಯ

ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಇನ್ನು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ; ಟಿಕೆಟ್ ದರ ಕಡಿತ

ಮುಂಬಯಿ ಲೋಕಮಾನ್ಯ ತಿಲಕ್ ಟರ್ಮಿನಲ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಸಂಚರಿಸುವ...

ಉಡುಪಿ | ನಾರಿ ಶಕ್ತಿಯ ಪ್ರತೀಕ ವೀರ ವನಿತೆ ಒನಕೆ ಓಬವ್ವ : ದಿನಕರ ಹೇರೂರು

ವೀರ ವನಿತೆ ಒನಕೆ ಓಬವ್ವ ಎಂಬ ಹೆಸರು ಕೇಳಿದಾಗ ಪ್ರತಿಯೊಬ್ಬರಲ್ಲೂ ರೋಮಾಂಚನ...

ಉಡುಪಿ | ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಪೂರ್ಣ ಬೆಂಬಲ : ಶುಭದರಾವ್

ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಕಳ ವಕೀಲರ...

Tag: ಹೈಕೋರ್ಟ್‌